https://www.youtube.com/watch?v=O0-Yi-AnbCg
ಬೆಂಗಳೂರು: ಮಧ್ಯಪ್ರದೇಶ ಕ್ರಿಕೆಟ್ ತಂಡ ಚೊಚ್ಚಲ ಬಾರಿಗೆ ರಣಜಿ ಟ್ರೋಫಿಗೆ ಮುತ್ತಿಕ್ಕಿದ್ದು ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ನೂತನ ಸಾಮ್ರಾಟನಾಗಿ ಹೊರಹೊಮ್ಮಿದೆ.
23 ವರ್ಷಗಳ ಹಿಂದೆ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕೈಚೆಲ್ಲಿದ್ದ ಮಧ್ಯಪ್ರದೇಶ ಇಂದು ನೂತನ ಚಾಂಪಿಯನ್ನಾಗಿ ಹೊರಹೊಮ್ಮಿದೆ.
ಭಾನುವಾರ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಐದನೆ ಹಾಗೂ ಅಂತಿಮ ದಿನದಾಟದ ಪಂದ್ಯದಲ್ಲಿ ಮುಂಬೈ ತಂಡ ಎರಡನೆ...