KSRTC, BMTC ನೌಕರರ ಮುಷ್ಕರದ ಬಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತಟ್ಟಿದೆ. ರಾಜ್ಯ ಸರ್ಕಾರದ ಈ ನಿಲುವಿಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟ್‌ನಲ್ಲಿ ಬಸ್‌ಗಳ ಸಂಚಾರ ಕ್ರಮೇಣ ಕಡಿಮೆಯಾಗುತ್ತಿದೆ. ದುಬೈನಿಂದ ಬಂದ ವ್ಯಕ್ತಿಯೊಬ್ರು, ಮಂಗಳೂರಿಗೆ ಹೋಗಬೇಕಿತ್ತು. ಸರ್ಕಾರಿ ಬಸ್‌ಗಳಿಲ್ಲದ್ದಕ್ಕೆ, 12 ಸಾವಿರ ಕೊಟ್ಟು ಬಾಡಿಗೆ ಕಾರು ಮಾಡಿಕೊಂಡು ತೆರಳಬೇಕಾಯ್ತು.
ಕೊಪ್ಪಳ, ಕೋಲಾರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ...