Hubli News: ಹುಬ್ಬಳ್ಳಿ: ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ, ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಮ್ಮ ಕರ್ನಾಟಕ ಸೇನೆ, ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿತು. ನಮ್ಮ ಕರ್ನಾಟಕ ಸೇನೆ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷ ಅಮೃತ ಇಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಜ.25, 1984 ರಂದು...