ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಹಾಗೂ ಹುನ್ನಾರ ನಡೆದಿದೆ. ಇದರ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಪಾತ್ರವಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ಮುಸುಕುಧಾರಿ ವ್ಯಕ್ತಿ ಕೂಡ ತಮಿಳುನಾಡಿನವನೇ. ಅವನು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದ. ಸಸಿಕಾಂತ್ ಸೆಂಥಿಲ್‌ಗೆ ಅವನ...