www.karnatakatv.net : ಭಾರತೀಯ ಬಾಹ್ಯಾಕಾಶ ಸಂಸ್ಥೆ ತನ್ನ ಭೂ ವೀಕ್ಷಣೆ ಉಪಗ್ರಹ ಇಒಎಸ್ 3 ಅನ್ನು ಕಕ್ಷಗೆ ಸೇರಿಸುವ ಉದ್ದೇಶವನ್ನು ಸಂಪೂರ್ಣವಾಗಿ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಉಡಾವಣೆಯ ನಂತರ ಬಾಹ್ಯಾಕಾಶ ಸಂಸ್ಥೆ ಹೇಳಿದೆ.
ಮೊದಲ ಮತ್ತು ಎರಡನೇ ಹಂತಗಳ ಕಾರ್ಯಕ್ರಮ ಸಾಮಾನ್ಯವಾಗಿದೆ. ಅದಾಗ್ಯೂ ಕ್ರಯೋಜಿಕ್ ಮೇಲಿನ ಹಂತದ ದಹನವು ತಾಂತ್ರಿಕ ವೈಪರೀತ್ಯದಿಂದ ಆಗಲಿಲ್ಲ ಉದ್ದೇಶವನ್ನು ಸಾಧಿಸಲು...