Political News:
Feb:25:ಬಿಜೆಪಿ ಶಾಸಕ ಸತೀಶ್ ರೆಡ್ಡಿ ಜನನಾಯಕರಾಗಿ ಹೆಸರು ಮಾಡಿದ್ದಾರೆ ಅನ್ನೋದಕ್ಕೆ ಅವರ ಕಾರ್ಯ ವೈಖರಿಯೇ ಸಾಕ್ಷಿ. ಜನಪರ ಕಾರ್ಯಗಳಿಂದ ಜನರ ಜೊತೆ ಬೆರೆಯೋ ನಾಯಕ ಸತೀಶ್ ರೆಡ್ಡಿ, ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮತ್ತೆ ಜನರಿಗಾಗಿ ವಿಶೇಷ ಯೋಜನೆ ಜಾರಿ ಮಾಡ್ತಿದ್ದಾರೆ.
ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ, ಅರಕೆರೆ ವಾರ್ಡ್ ಬೃಂದಾವನ...