ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ. ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ನ ಕೆಲವು ಸಚಿವರು ಕೂಡ ನಾನು ಸಿಎಂ ಆಕಾಂಕ್ಷಿ.. ನನಗೂ ಸಿಎಂ ಆಗೋ ಆಸೆಯಿದೆ ಎಂಬ ಹೇಳಿಕೆಗಳನ್ನು ಕೊಡ್ತಿದ್ದಾರೆ. ಅಲ್ಲದೇ, ಪರಮೇಶ್ವರ್ ಕೂಡ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....
ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ.
vo:...
ರಾಜ್ಯ ಸುದ್ದಿ :ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾತರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಮತ್ತು ಲೊಕೋಪಯೋಗಿ ಇಲಾಖೆಯ ಸಚಿವರಾದ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಸಮಧಾನ ವ್ಯಕ್ತಪಡಿಸಿದರು.
ಈ ಮೊದಲೇ ಹೇಳಿದಂತೆ ಗೃಹ ಲಕ್ಷ್ಮೀ ಯೋಜನೆ ಚಾಲನೆಗೆ ಎಲ್ಲಾ ಸಿದ್ದತೆಗಳನ್ನು ನಡೆಸುವಂತೆ ತಿಳಿಸಲಾಗಿತ್ತು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಅದರಂತೆ...
www.karnatakatv.net :ಬೆಳಗಾವಿಯಲ್ಲಿ ಈ ಬಾರಿ ವಿಧಾನ ಪರಿಷತ್ ಚುನಾವಣೆ ತಿರುವನ್ನು ಪಡೆದುಕೊಂಡಿದೆ . ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.ಪ್ರಬಲ ಪೈಪೋಟಿಯೊಂದಿಗೆ ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿದ್ದ...
www.karnatakatv.net: ಬೆಳಗಾವಿ: ಬುಡಾ ಅಧ್ಯಕ್ಷರಿಗೆ ಇಬ್ಬರು ಬಿಜೆಪಿ ಶಾಸಕರು ಸಹಕಾರ ಕೊಡುತ್ತಿಲ್ಲ. ಶಾಸಕರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸಭೆಗೆ ಹೋಗಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಕರೆದ ಸಭೆಗೆ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಗೈರಾದ ಕುರಿತು...