Tuesday, March 17, 2026

Satish jarkiholi

ರಾಜ್ಯ ಸಂಪುಟದಲ್ಲಿ ಬದಲಾವಣೆ, ಕೊನೆ ಹಂತದಲ್ಲಿದೆ ‘ಪುನರ್‌ರಚನೆ’

ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಗದ್ದಲಗಳು, ವಿಷಯಗಳು ಚರ್ಚೆ ಆಗ್ತಾನೆ ಇವೆ. ಅದೇ ರೀತಿ ಈಗ ಸಚಿವ ಸತೀಶ ಜಾರಕಿಹೊಳಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ರಾಜ್ಯದ ಸಚಿವ ಸಂಪುಟ ಪುನರ್‌ರಚನೆ ಅಂತಿಮ ಹಂತದಲ್ಲಿದೆ. ಹೊಸ ಮುಖಗಳು ಸೇರ್ಪಡೆಯಾಗಬಹುದಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು. ಬೆಳಗಾವಿ : ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ...

ಜಾರಕಿಹೊಳಿ V/S ಸವದಿ ಮಹಾಯುದ್ಧ, ಬೆಳಗಾವಿ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್!

ಬೆಳಗಾವಿ ಎಂದರೆ ಪಕ್ಷದ ರಾಜಕೀಯಕ್ಕಿಂತಲೂ ಕುಟುಂಬ ರಾಜಕೀಯಕ್ಕೆ ಪ್ರಸಿದ್ಧ. ಇಲ್ಲಿ ಕುಟುಂಬಗಳ ನಡುವಿನ ಪೈಪೋಟಿಯೇ ರಾಜಕೀಯದ ನಿಜಸ್ವರೂಪ. ಇತ್ತೀಚೆಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಗೆಲುವಿನ ಸಂಭ್ರಮದಲ್ಲಿ ಮುಳುಗಿದ್ದರೆ, ಇದೀಗ ಲಕ್ಷ್ಮಣ ಸವದಿ ಸಹೋದರರು ಅವರಿಗೆ ಭಾರೀ ಶಾಕ್ ನೀಡಿದ್ದಾರೆ. ಅಥಣಿ ಮತ್ತು ಚಿಕ್ಕೋಡಿ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಬೆಂಬಲಿತ...

ನೆಕ್ಸ್ಟ್ ಸಿಎಂ ‘ಸಾಹುಕಾರ’ ಡಿಕೆಶಿ ರಿಯಾಕ್ಷನ್ ಏನು!?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ ನಾಯಕತ್ವ ನೀಡಬಲ್ಲ ವ್ಯಕ್ತಿ ಎಂದು ಯತೀಂದ್ರ ಹೇಳಿದ್ದಾರೆ. ಅವರ ಮಾತುಗಳು ಮುಂದಿನ ಮುಖ್ಯಮಂತ್ರಿ ಕುರಿತು ಊಹಾಪೋಹಗಳಿಗೆ ಕಾರಣವಾಗಿವೆ. ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಕಪ್ಪಲ್ಗುರಿ ಗ್ರಾಮದಲ್ಲಿ ನಡೆದ ಸಂತ...

ಇವರೇ ರಾಜ್ಯದ ನೆಕ್ಸ್ಟ್ ‘ಸಿಎಂ’ ಮೌನ ಮುರಿದ ಕಾಂಗ್ರೆಸ್ ನಾಯಕ!

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಬದಲಾವಣೆ ಕುರಿತ ಚರ್ಚೆಗಳು ವೇಗ ಪಡೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಹೆಸರುಗಳು ಕೇಳಿಬರುತ್ತಿವೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಕುರಿತು ಸಾಕಷ್ಟು ಊಹಾಪೋಹಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಯತೀಂದ್ರ ಈ ಹೇಳಿಕೆಯ ಮೂಲಕ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಸುಳಿವು...

ಜಾರಕಿಹೊಳಿ V/S ರಮೇಶ್ ಕತ್ತಿ, ದೀಪಾವಳಿ ನಂತರ ಬಿಗ್ ರಿವೇಂಜ್!?

ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ದೀಪಾವಳಿಯ ನಂತರ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಡಿಸಿಸಿ ಚುನಾವಣೆ ಈಗ ಮುಗಿದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇನ್ನೂ ಸಮಯವಿದೆ....

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ ರಾಜಕೀಯದಲ್ಲಿ ಬೆಳಗಾವಿಯ ಪಾತ್ರ ಅಪಾರ. ಇದು ಬರೋಬ್ಬರಿ 18 ವಿಧಾನಸಭಾ ಕ್ಷೇತ್ರಗಳ ಈ 18 ಸೀಟ್ಗಳನ್ನು ಗೆಲ್ಲುವವರು ಬೆಂಗಳೂರಿನ ಸಿಂಹಾಸನಕ್ಕೆ ಏರುವುದು ಸುಲಭ. ಇಲ್ಲಿ ಪ್ರಭುತ್ವ ವಹಿಸಿಕೊಂಡಿರೋದು ಶಾಸಕರೋ...

ಹೆಲಿಕಾಪ್ಟರ್ ಖರೀದಿಸಿ ರಾಜಕೀಯದ ಟೇಕ್ ಆಫ್ ಮಾಡಿದ್ರಾ ಸತೀಶ್ ಜಾರಕಿಹೊಳಿ!

ಕಾಂಗ್ರೆಸ್‌ನ ಪ್ರಬಲ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗೆ ನೂತನ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳ ಚರ್ಚೆಗೆ ಕಾರಣವಾಗಿದೆ. ಶುಕ್ರವಾರ ಬೆಂಗಳೂರಿನ ಜಕ್ಕೂರು ಏರೋಡ್ರೋಮ್‌ನಲ್ಲಿ ಸಚಿವರು ಈ ಹೆಲಿಕಾಪ್ಟರ್‌ನ್ನು ಸ್ವತಃ ಪರಿಶೀಲಿಸಿದ್ದಾರೆ. ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು...

ಜಾತಿ ಗಣತಿ ವರದಿ ಜಾರಿಯಲ್ಲಿ ಇಡೋ ತಪ್ಪು ಹೆಜ್ಜೆ ಕಾಂಗ್ರೆಸ್‌ಗೆ ಅಪಾಯ : ಜಾರಕಿಹೊಳಿ ಶಾಕಿಂಗ್‌ ಹೇಳಿಕೆ –

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ, ಹಿಂದುಳಿದ ಹಾಗೂ ದಲಿತ ಸಮುದಾಯಗಳು ಇದಕ್ಕೆ ಬೆಂಬಲ ಸೂಚಿಸುತ್ತಿವೆ. ಅಲ್ಲದೆ ಸರ್ಕಾರದಲ್ಲಿನ ಸಚಿವರು ಸಹ ಸಮುದಾಯಗಳ ಮಾರ್ಗಾದರ್ಶನದಲ್ಲಿ ಸಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಈ ಎಲ್ಲದರ ನಡುವೆ...

Satish Jarkiholi : ಸಿಎಂ ಸ್ಥಾನದ ಕುರಿತು ಸತೀಶ್ ಹೇಳಿದ್ದೇನು – ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ್ರಾ ಸಾಹುಕಾರ್?

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ. ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ನ ಕೆಲವು ಸಚಿವರು ಕೂಡ ನಾನು ಸಿಎಂ ಆಕಾಂಕ್ಷಿ.. ನನಗೂ ಸಿಎಂ ಆಗೋ ಆಸೆಯಿದೆ ಎಂಬ ಹೇಳಿಕೆಗಳನ್ನು ಕೊಡ್ತಿದ್ದಾರೆ. ಅಲ್ಲದೇ, ಪರಮೇಶ್ವರ್ ಕೂಡ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಾಗುತ್ತಾ?- ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರಾ?

ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್​ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ. vo:...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img