ಕೆಲವರು ಆರೋಗ್ಯಕ್ಕೆ ಒಳ್ಳೆಯದು ಅಂತಾ ಪ್ರತಿದಿನ ಜ್ಯೂಸ್ ಕುಡಿಯುತ್ತಾರೆ. ಆದ್ರೆ ಆ ಜ್ಯೂಸ್‌ಗೆ ಸಕ್ಕರೆ ಸೇರಿಸುತ್ತಾರೆ. ಅಥವಾ ಅಂಗಡಿಯಲ್ಲಿ ಜ್ಯೂಸ್ ಕುಡಿಯುತ್ತಾರೆ. ಇದು ತಪ್ಪು. ಇದರಿಂದ ನಿಮ್ಮ ಆರೋಗ್ಯಕ್ಕೆ ಯಾವ ಲಾಭವೂ ಸಿಗುವುದಿಲ್ಲ. ಹಾಗಾಗಿ ನಾವಿಂದು 2 ರೀತಿಯ ಸಕ್ಕರೆ ಬಳಸದೇ, ರುಚಿಕರವಾಗಿ ಮತ್ತು ಆರೋಗ್ಯಕರವಾಗಿರುವ ಸಾತ್ವಿಕ ಜ್ಯೂಸ್ ತಯಾರಿಸೋದು ಹೇಗೆ ಅನ್ನೋ ಬಗ್ಗೆ...
ಕೆಲವರಿಗೆ ಸಿಹಿ ತಿಂಡಿ ತಿನ್ನಬೇಕು ಅಂತಾ ಅನ್ನಿಸುತ್ತೆ. ಆದ್ರೆ ಸಿಹಿ ತಿಂದ್ರೆ ಎಲ್ಲಿ ಶುಗರ್ ಬರತ್ತೋ ಅನ್ನೋ ಭಯ. ಇನ್ನು ಶುಗರ್ ಇದ್ದವರಿಗೂ ಸಿಹಿ ತಿನ್ನೋಕ್ಕೆ ಆಸೆ. ಆದ್ರೆ ಎಲ್ಲಿ ಶುಗರ್ ಹೆಚ್ಚಾಗತ್ತೆ ಅನ್ನೋ ಭಯ.. ಹಾಗಾಗಿ ನಾವಿಂದು ಆರೋಗ್ಯಕರ ಮತ್ತು ರುಚಿಕರ ಲಡ್ಡು ರೆಸಿಪಿ ತಂದಿದ್ದೇವೆ. ಈ ಲಡ್ಡುವಿನಲ್ಲಿ ಸಕ್ಕರೆ ಬಳಸಲಾಗಿಲ್ಲ. ಹಾಗಾದ್ರೆ...