ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಸಿಡಿಲು ಮಿಂಚಿನ ಹೊಡೆತಕ್ಕೆ ಬುರ್ಜ್ ಖಲೀಫಾ ನಲುಗಿದೆ. ಸೌದಿ ಅರೇಬಿಯಾದಲ್ಲಿ ಹಿಮಪಾತ ಮತ್ತು ಮಳೆ ಅಬ್ಬರದ ಮಧ್ಯೆ, ದುಬೈ ಮತ್ತು ಅಬುದಾಬಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ದಿಢೀರ್ ಭಾರೀ ಮಳೆಯಾಗಿದ್ದು ಸಿಡಿಲು, ಮಿಂಚು, ಮಳೆ, ಪ್ರವಾಹಕ್ಕೆ...
ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...