ಬ್ಯಾಂಕ್‌ನಲ್ಲಿ ಇಟ್ಟರೂ ಜನರ ಹಣ, ಒಡವೆಗೆ ಸೇಫ್ಟಿಯೇ ಇಲ್ಲದಂತಾಗಿದೆ. ಯಾಕಂದ್ರೆ, ವಿಜಯಪುರ ಜಿಲ್ಲೆಯ ಚಡಚಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದ ದರೋಡೆ, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬರೋಬ್ಬರಿ 8 ಕೋಟಿ ನಗದು, 50 ಕೆ.ಜಿ.ಗೂ ಹೆಚ್ಚು ಚಿನ್ನವನ್ನು ದೋಚಲಾಗಿದೆ.
ಪಿಸ್ತೂಲ್, ಮಾರಕಾಸ್ತ್ರಗಳೊಂದಿಗೆ ಸಂಜೆ 6.30ರ ಸುಮಾರಿಗೆ, 5ಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರು ಎಂಟ್ರಿ ಕೊಟ್ಟಿದ್ದಾರೆ. ಮಿಲಿಟರಿ ಮಾದರಿಯ...
Bidar News: ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ತೋರಣ ಗ್ರಾಮದ SBI ಬ್ಯಾಂಕ್ಗೆ ಖದೀಮರು ಕನ್ನ ಹಾಕಿ ಬ್ಯಾಂಕ್ನಲ್ಲಿದ್ದ 18 ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಗುರುವಾರ ತಡರಾತ್ರಿ ಖದೀಮರು ಕೈಚಳಕ ತೋರಿದ್ದಾರೆ. ಬ್ಯಾಂಕ್ ಹಿಂಬದಿಯ ಕಿಟಕಿ ಒಡೆದು ಒಳನುಸುಳಿರುವ ಖದೀಮರು ಸ್ಟ್ರಾಂಗ್ ರೂಮ್ ಪ್ರವೇಶಿಸಿ ಗ್ಯಾಸ್ ಕಟರ್ನಿಂದ ಲಾಕರ್ ಒಡೆದು ಹಣ,...
ಭಾರತದಲ್ಲಿ ವಾರಸುದಾರರಿಲ್ಲದೇ ಸ್ಥಳೀಯ ಬ್ಯಾಂಕ್‌ನಲ್ಲಿದ್ದ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ. ಹೆಚ್ಚು ವರ್ಷಗಳ ಕಾಲ ಕಾರ್ಯ ನಿರ್ವಹಿಸದ ಠೇವಣಿಗಳಿಂದ 35 ಸಾವಿರ ಕೋಟಿ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ ಎಂದು ಸಂಸತ್ತಿಗೆ ತಿಳಿಸಲಾಗಿದೆ.
ಈ ಬಗ್ಗೆ ಹಣಕಾಸು ಸಚಿವರಾದ ಭಾಗವತ್ ಕರದ್ ಲೋಕಸಭೆಗೆ ತಿಳಿಸಿದ್ದು, 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ಬಳಕೆಯಾಗದ ಬ್ಯಾಂಕ್...
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. 5 ಲಕ್ಷ ರೂಪಾಯಿವರೆಗಿನ ಡಿಜಿಟಲ್ ತಕ್ಷಣದ ಪಾವತಿ ಸೇವೆ(ಐಎಂಪಿಎಸ್) ವಹಿವಾಟುಗಳಿಗೆ ಸೇವಾ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಎಸ್‌ಬಿಐ ಘೋಷಿಸಿದೆ. ಇದು ಫೆಬ್ರವರಿ 1, 2022 ರಿಂದ ಅನ್ವಯವಾಗಲಿದೆ.
ಎಸ್‌ಬಿಐ ಗ್ರಾಹಕರು ಬ್ಯಾಂಕ್‌ನ ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು ಯೋನೋ ಸೌಲಭ್ಯಗಳನ್ನು IMPS...