ನವದೆಹಲಿ: ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ (Scheduled Caste) ಮತ್ತು ಪರಿಶಿಷ್ಟ ಪಂಗಡ (Scheduled Tribe) ಎಂದು ಘೋಷಿಸಲ್ಪಟ್ಟ ವ್ಯಕ್ತಿಯು ಮತ್ತೊಂದು ರಾಜ್ಯಕ್ಕೆ ವಲಸೆ ಹೋದ ನಂತರ ಶಿಕ್ಷಣ, ಭೂಮಿ ಹಂಚಿಕೆ ಅಥವಾ ಉದ್ಯೋಗದ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್. ಬೋಪಣ್ಣ ಅವರು, ಪರಿಶಿಷ್ಟ...