Tuesday, March 17, 2026

School Children

ದಸರಾಗೆ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯ ಗಿಫ್ಟ್!

ಮೈಸೂರು ವಿಶ್ವವಿಖ್ಯಾತ ದಸರಾ ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದೆ. ಚಿನ್ನದ ಅಂಬಾರಿ ಹೊತ್ತು ಮೆರೆಯಲು ಗಜಪಡೆಯೂ ಸಿದ್ಧವಾಗಿದ್ದು, ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಕೌಂಟ್ಡೌನ್ ಆರಂಭವಾಗಿದೆ. ಈ ನಡುವೆಯೇ ಮಕ್ಕಳೂ ನಾಡಹಬ್ಬವನ್ನು ನೇರವಾಗಿ ಅನುಭವಿಸಲಿ ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಿಗೆ ನಾಳೆಯಿಂದ 18 ದಿನಗಳ ಹಬ್ಬದ ರಜೆ ಘೋಷಿಸಿದೆ. ಶುಕ್ರವಾರ ಹೊರಡಿಸಿದ ಆದೇಶದ ಪ್ರಕಾರ, ಸೆಪ್ಟೆಂಬರ್...

Mandya ಜಿಲ್ಲೆಯ 1,639 ಮಕ್ಕಳಿಗೆ ಸೋಂಕು..

ಮಂಡ್ಯ: ಕೊರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಟಾರ್ಗೆಟ್ ಮಾಡುತ್ತಿದ್ದು, ಒಂದೇ ಜಿಲ್ಲೆಯ 1,639 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಅದರಲ್ಲೂ ಪುಟ್ಟ ಮಕ್ಕಳು ಕೂಡ ಸೋಂಕಿಗೆ ಒಳಗಾಗುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮಕ್ಕಳು ನಲುಗುತ್ತಿದ್ದಾರೆ. 1-5 ವರ್ಷದ 46 ಮಕ್ಕಳು...

ದಿನನಿತ್ಯವು ಶಾಲೆಯ ಮಕ್ಕಳಿಗೆ ತಾಪಮಾನ ತಪಾಸನೆ ಅಗತ್ಯವಿಲ್ಲ..!

www.karnatakatv.net : ದೇಶಾದ್ಯಂತ ಕೊರೊನಾ ವೈರಸ್ ನಿಂದಾಗಿ ಎಲ್ಲಾ ಶಾಲೆಗಳು ಬಂದ್ ಆಗಿದ್ದವು ಆದ್ರೆ ಈಗ ಕೆಲವು ಶಾಲೆಗಳು ಪುನರಾರಂಬವಾಗಿವೆ. ಹಾಗೇ ಶಾಲೆಗಳಲ್ಲಿ ದಿನನಿತ್ಯ ತಾಪಮಾನ ತಪಾಸನೆಯನ್ನು ಮಾಡಲಾಗುವುದು. ಆದ್ರೆ ಈಗ ಅದರ ಅವಶ್ಯಕತೆ ಇಲ್ಲಾ.   ಹೌದು, ಮೂರನೇ ಅಲೆ ಆತಂಕದ ಬೆನ್ನಲ್ಲೇ ತಜ್ಞರ ಸಲಹೆದಿಂದ ಕೊರೊನಾ ನಿಯಮವನ್ನು ಪಾಲಿಸಿ ತರಗತಿಗಳನ್ನು ನಡೆಸಲಾಗುತ್ತಿದೆ. ದಿನಾಲು...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img