www.karnatakatv.net : ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಮುಚ್ಚಿರುವ ಶಾಲೆಗಳನ್ನು ಆಗಸ್ಟ್ ಮೊದಲ ವಾರದಿಂದ ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆಯುವ ಸಾಧ್ಯತೆಯಿದೆ.
ಶಿಕ್ಷಣ ಇಲಾಖೆ ನೇತೃತ್ವದ ತಜ್ಞರ ಸಮಿತಿ ರಾಜ್ಯದಲ್ಲಿ ಶಾಲೆಗಳನ್ನು ತೆರೆಯುವ ಸಂಬಂಧ ವರದಿ ನೀಡಿದ್ದು, ಇದರಲ್ಲಿ ಮೊದಲು ಪ್ರಾಥಮಿಕ ತರಗತಿಗಳನ್ನು ಆರಂಭಿಸಲು...