ರಾಯಚೂರು : ರಾಜ್ಯದಲ್ಲಿ ಕೊರೊನಾ ಮತ್ತು ಒಮಿಕ್ರಾನ್ ವೈರಸ್ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರಿಂದ ಬೆಂಗಳೂರಿನ ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಿದ್ದಾರೆ. ಆದ್ರೆ ಬಿಸಿಲುನಾಡು ರಾಯಚೂರು ಜಿಲ್ಲೆಯ ಶಾಲಾ ಮಕ್ಕಳು ಆತಂಕದಲ್ಲಿಯೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಯಚೂರು ತಾಲೂಕಿನ ಸಗಮಕುಂಟ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ನಿತ್ಯವೂ ಕೊರೊನಾ ಆತಂಕದಲ್ಲಿಯೇ ಶಾಲೆಗೆ ಬಂದು...