https://www.youtube.com/watch?v=fMz6zS33A9Y
ಬೆಂಗಳೂರು: ರಾಜ್ಯ ಸರ್ಕಾರದ ಮನಸ್ಥಿತಿ ಏನು ಎಂಬುದು ಈಗಿನ ಬದಲಾವಣೆ ಪಠ್ಯಪುಸ್ತಕದಲ್ಲಿ ತೋರಿಸುತ್ತಿದೆ. ಆದ್ರೇ.., ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಹಾಕಬೇಕು. ಹಳೇ ಪಠ್ಯದಲ್ಲೇ ಶಿಕ್ಷಣ ಮುಂದುವರಿಯ ಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನ ಶಿಲ್ಪಿ, ಅವರ ತಂದೆ, ಹುಟ್ಟಿದ...
https://www.youtube.com/watch?v=KXT-J4YvRfk
ಬೆಂಗಳೂರು : ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣಾ ಸಮಿತಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಅದೇ ಬಸವಣ್ಣ ಬೆನ್ನಲ್ಲೇ, ಅಂಬೇಡ್ಕರ್ ಬಗ್ಗೆ ಅವಮಾನ ಮಾಡಿರೋದಾಗಿದೆ.
ಹೌದು... ಬಸವಣ್ಣವರ ಪಠ್ಯ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪಠ್ಯದಲ್ಲೂ ಅವರಿಗೆ ಅಪಮಾನ ಮಾಡಿರೋದಾಗಿ ತಿಳಿದು ಬಂದಿದೆ. ಸಂವಿಧಾನದ ಕುರಿತ ಪಾಠದಲ್ಲಿ ಡಾ.ಬಿ.ಅಂಬೇಡ್ಕರ್ ಗೆ ಇರುವ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಟ್ಟಿದ್ದು,...
https://www.youtube.com/watch?v=M2v0dHnGrh4
ಬೆಂಗಳೂರು: ಈಗಾಗಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ರೋಹಿತ್ ಚಕ್ರತೀರ್ಥ ಅವರನ್ನು ನೇಮಿಸಿದ್ದರ ವಿರುದ್ಧ ಹಲವರು ವಿರೋಧ ವ್ಯಕ್ತ ಪಡಿಸಿದ್ದರು. ಈ ನಡುವೆಯೂ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ, ಈಗ ಪಿಯು ಪಠ್ಯಪರಿಷ್ಕರಣೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಪರಿಷ್ಕಣೆಯ ಹೊಣೆಗಾರಿಕೆಯನ್ನು ಮತ್ತೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿರುವುದು, ಈಗ ಮತ್ತೊಂದು...