ರಾಜಸ್ಥಾನದ :ರಾಜ್ಯದ ರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ವಿಶ್ವೇಂದ್ರ ಮೀನಾ ಒಂಬತ್ತನೆ ತರಗತಿಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವ ಘಟನೆಗೆ ಎಂಟು ವರ್ಷಗಳ ನಂತರ ನ್ಯಾಯ ದೊರೆತಿದೆ.
2016 ರಲ್ಲಿ ವಿಶ್ವೇಂದ್ರ ಮೀನಾ ಎನ್ನುವ ಶಿಕ್ಷಕ ತಮ್ಮ ಶಾಲೆಯಲ್ಲಿ ವ್ಯಾಸಾಂಗ ಮಾಡುತಿದ್ದ ವಿದ್ಯಾಥಿಯನ್ನು ತಾನು ಅತ್ಯಾಚಾರ ಮಾಡಿರುವ ವಿಡಿಯೋವನ್ನು ಬಳೆಸಿಕೊಂಡಿ ಬ್ಲ್ಯಾಕ್ ಮೇಲ್ ಮಾಡಿ ಪದೇ...
ಮೈಸೂರು: 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ ಕಾರಣ ವಿದ್ಯಾರ್ಥಿ ಕೈ ಮುರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. ವಿದ್ಯಾರ್ಥಿ ಅಮೃತ್ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂದು ಶಿಕ್ಷಕ ಸಿದ್ಧರಾಜು ಸ್ಟೀಲ್ ಸ್ಕೇಲ್ ನಿಂದ್ ಹೊಡೆದಿದ್ದಾರೆ. ಇದರಿಂದ ವಿದ್ಯಾರ್ಥಿ ಕೈ ಕಟ್ ಆಗಿದ್ದು, ಶಿಕ್ಷಕ ಸಿದ್ಧರಾಜು ಅಮೃತ ಪೋಷಕರಿಗೆ ಅಮೃತ್ ತಾನೇ...
ಬೆಳಗಾವಿ: ಕಿತ್ತೂರು ಪಟ್ಟಣದಲ್ಲಿರುವ ಬಾಲಕಿಯರ ಸೈನಿಕ ವಸತಿ ಶಾಲೆಗೆ ಮಹಾಮಾರಿ ಕೊರೊನಾ ಸೋಂಕು ವಕ್ಕರಿಸಿದ್ದು, ಒಟ್ಟು 80 ವಿದ್ಯಾರ್ಥಿಗಳು ಹಾಗೂ 10 ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಬಾಲಕಿಯರ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು.
ಈ ಹಿನ್ನೆಲೆ 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯು ರ್ಯಾಪಿಡ್...
ಶಿವಮೊಗ್ಗ: 2021-22 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ 535 ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ 122 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರುಹಂಚಿಕೆ ಮಾಡಲಾಗಿರುತ್ತದೆ.ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು...
www.karnatakatv.net :ರಾಯಚೂರು: ಶಾಲಾ ಶಿಕ್ಷಕ ಲಾಕ್ ಡೌನ್ ಸಮಯದಲ್ಲಿ ಶಾಲಾ ಆವರಣದಲ್ಲಿ 10 ಸಾವಿರಕ್ಕಿಂತ ಹೆಚ್ಚು ಸಸಿಗಳನ್ನು ಬೆಳೆಸಿದ್ದಾರೆ.
ಹೌದು, ಶಾಲೆಯ ಶಿಕ್ಷಕ ಅಂದ್ರೆ ಕೇವಲ ಶಾಲೆಗೆ ಹೋಗಿ ಪಾಠವನ್ನು ಮಾಡುವುದು ಅಷ್ಟೇ , ರಜೆ ಸಿಕ್ಕಾಗ ಕುಟುಂಬದವರೊಂದಿಗೆ ಟ್ರಿಪ್ ಮಾಡುವುದು ಅಷ್ಟೇ ಅಂತ ಈ ಕಾಲದಲ್ಲಿ ಇರಬೇಕಾದ್ರೆ. ರಾಯಚೂರಿನಲ್ಲಿ ಒಬ್ಬ ಶಿಕ್ಷಕ ಮಾತ್ರ ಲಾಕ್...
ಪ್ರೀತಿ-ಪ್ರೇಮ ಹೆಸರಲ್ಲಿ ಮೋಸ ಕಾಮನ್. ಅಷ್ಟೇ ಅಲ್ಲ, ಪ್ರೀತಿಯ ನೆಪ ಲೈಂಗಿಕ ದೌರ್ಜನ್ಯಕ್ಕೂ ಕಾರಣವಾಗುತ್ತೆ. ಇದು ಸಹಜವಾಗಿ ಅಲ್ಲಿ ಇಲ್ಲಿ ಕೇಳುತ್ತಿದ್ದ ಸುದ್ದಿ. ಇಲ್ಲೊಬ್ಬ ಕಿರುತೆರೆ...