Shivamogga News : ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮದು ಬಂಗಾರಪ್ಪ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ...
Perla News : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ ಒಳಪಡಿಸಿ ಎಣ್ಮಕಜೆ ಗ್ರಾಪಂ ಬಜಕೂಡ್ಲು ಸಮೀಪದ ಕಾನ ಎಂಬಲ್ಲಿ ನಿರ್ಮಿಸಿದ ಸಾಂತ್ವನ ವಿಶೇಷ ಬಡ್ಸ್ ಶಾಲೆಯ ನೂತನ ಕಟ್ಟಡವನ್ನು ಸೋಮವಾರ ಸಂಜೆ ಉದ್ಘಾಟಿಸಲಾಯಿತು.
ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ದೇವಸ್ವಂ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕೆ.ರಾಧಾಕೃಷ್ಣನ್...
Dharwad News : ಧಾರವಾಡದ ಶಿವನಗರ ಗ್ರಾಮದಲ್ಲಿ ಭಾರಿ ದುರಂತವೊಂದು ತಪ್ಪಿದೆ. ಅವಳಿ ನಗರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಅನಾಹುತಗಳು ಸಂಭವಿಸುತ್ತಲೇ ಇದೆ. ಇಂದು ಅಂದರೆ ಜುಲೈ 27 ರಂದು ಸತತ ಮಳೆಗೆ ಸರ್ಕಾರಿ ಶಾಲೆಯ ಗೋಡೆ ಕುಸಿದ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಶಿವನಗರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಗೋಡೆ ಧಿಡೀರ್...
Perla News :ಎಣ್ಮಕಜೆ ಗ್ರಾಮ ಪಂಚಾಯತಿನ ಬಜಕೂಡ್ಲು ಕಾನ ಎಂಬಲ್ಲಿ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಗೊಳಪಡಿಸಿ ನಿರ್ಮಿಸಿದ ನೂತನ ಬಡ್ಸ್ ಶಾಲಾ ಕಟ್ಟಡದ ಉದ್ಘಾಟನೆಯನ್ನು ಜುಲೈ 31ರಂದು ರಾಜ್ಯ ಪರಿಶಿಷ್ಟ ಹಾಗೂ ಹಿಂದುಳಿದ ವಿಭಾಗ ಮತ್ತು ದೇವಸ್ವಂ ಬೋರ್ಡ್ ಸಚಿವ ಕೆ.ರಾಧಾಕೃಷ್ಣನ್ ಉದ್ಘಾಟಿಸಲಿರುವರು.
ಈ ಕಾರ್ಯಕ್ರಮದ ಯಶಸ್ವಿಯ ಬಗ್ಗೆ ಸ್ವಾಗತ ಸಮಿತಿ ರೂಫೀಕರಣ ಸಭೆ...
Karkala News : ಇಲ್ಲಿನ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧ್ಯಯನ ನಿಮಿತ್ತ ಚೇತನಾ ವಿಶೇಷ ಶಾಲೆಗೆ ಭೇಟಿ ನೀಡಲಾಯಿತು.
ವಿಶೇಷ ಚೇತನ ಮಕ್ಕಳಿಗೆ ನೀಡಲಾಗುವ ತರಬೇತಿ, ತರಗತಿ ನಡೆಸುವ ವಿಧಾನ, ಮಕ್ಕಳಲ್ಲಿ ಇರುವ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿದ ವಿದ್ಯಾರ್ಥಿಗಳು ವಿಶೇಷ ಚೇತನ ಮಕ್ಕಳ ಜೀವನಶೈಲಿ ಅಧ್ಯಯನ ಮಾಡಿದರು.
ಚೇತನ...
State News: ಕರ್ನಾಟಕದಲ್ಲಿ ಇದೀಗ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ದುಸ್ಥಿತಿ ಬಂದೊದಗಿದೆ. 55 ಸರ್ಕಾರಿ ಪ್ರಾಥಮಿಕ ಶಾಲೆಗಲ್ಲಿನ ಒಂದನೇ ತರಗತಿಗೆ ಶೂನ್ಯ ದಾಖಲಾತಿಗಳಾಗಿವೆ. ಸಾರ್ವಜನಿಕ ಶಿಕ್ಷಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಎರಡು ಜಿಲ್ಲೆಗಳ 55 ಶಾಲೆಗಳಲ್ಲಿ ಶೂನ್ಯ ದಾಖಲಾತಿಯಾಗಿವೆ. ಅದರಲ್ಲೂ ದಕ್ಷಿಣ ಕನ್ನಡದ 24 ಶಾಲೆಗಳಲ್ಲಿ 1ನೇ ತರಗತಿಗೆ ಶೂನ್ಯ ದಾಖಲಾತಿ...
Kolar News: ಇಂದಿನಿಂದ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆ ರಜೆಗಳನ್ನು ಮುಗಿಸಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದ್ದಾರೆ.
ಅಂತೆಯೇ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆಯ ಸರ್ಕಾರಿ ಶಾಲೆ ನೂರು ವರ್ಷ ಪೂರೈಸಲು ಸಜ್ಜಾಗಿದೆ. ಈ ಶಾಲೆಯಲ್ಲಿ ಇಂದು ಬಂದ ಮಕ್ಕಳನ್ನು ಶಿಕ್ಷಕರು ಮತ್ತು ಅಧಿಕಾರಿಗಳು ಗುಲಾಬಿ ಹೂವು ನೀಡಿ, ಸ್ವಾಗತಿಸಿದ್ದಾರೆ.
ಸರ್ಕಾರಿ ಶಾಲೆ ...
ಗಿಫ್ಟ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ.. ಹಲವರು ಕೇಳಿ ಗಿಫ್ಟ್ ಪಡೆಯುತ್ತಾರೆ. ಇನ್ನು ಕೆಲವರು ಕೊಟ್ಟರಷ್ಟೇ ಗಿಫ್ಟ್ ತೆಗೆದುಕೊಳ್ತಾರೆ. ಮತ್ತೆ ಕೆಲವರಿಗೆ ಕೇಳದೇ ಗಿಫ್ಟ್ ಸಿಕ್ಕರೂ ಕೂಡ, ತೆಗೆದುಕೊಳ್ಳೋಕ್ಕೆ ಏನೋ ಮುಜುಗರ. ಆದ್ರೂ ಹೇಗೋ, ಗಿಫ್ಟ್ ತೆಗೆದು ಕೊಳ್ತಾರೆ. ಆದ್ರೆ ನೀವು ಇನ್ನೊಬ್ಬರಿಗೆ ಎಂಥ ಗಿಫ್ಟ್ ಕೊಡಬೇಕು ಅನ್ನೋ ಬಗ್ಗೆ ನಾವಿವತ್ತು ನಿಮಗೆ...
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ ಅಕಾಲಿಕ ಮಳೆ ಸುರಿಯುತ್ತಿದ್ದು ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ
,ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ...
special story
ಚಳಿಗಾಲದಲ್ಲಿ ಯಾರು ಸಹ ಬೆಳಿಗ್ಗೆ ಬೇಗ ಏಳಲು ಬಯಸುವುದಿಲ್ಲ .ಆದರೆ ಚಾಸ್ತಿ ಚಳಿ ಇರುವ ಕಾರಣ ಕೆಲಸಕ್ಕೆ ಹೋಗಲು ಮತ್ತು ಮಕ್ಕಳು ಶಾಲೆಗೆ ಹೋಗಲು ಪರದಾಡುತಿದ್ದಾರೆ. ಪ್ರತಿದಿ ಬೆಳಿಗ್ಗೆ ಪೋಷಕರಿಗಂತೂ ಮಕ್ಕಳನ್ನು ಶಾಲೆಗೆ ಕಳೀಸುವುದೇ ಒಂದು ಯುದ್ದವಾಗುತ್ತದೆ.
ದೊಡ್ಡವರಿಗೆ ಆಗುವುದಿಲ್ಲ ಅಂತಹದರಲ್ಲಿ ಪಾಪ ಮಕ್ಕಳು ಹೇಗೆ ತಾನೆ ಏಳಲು ಸಾಧ್ಯ ನೀವೇ ಹೇಳಿ .ಹಾಗಾಗಿ...