ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅನೇಕ ಸಮಸ್ಯೆಗಳಿಂದ ಬಳಲುತ್ತೇವೆ. ದೈಹಿಕ ವ್ಯಾಯಾಮದ ಕೊರತೆಯೂ ಸ್ಥೂಲಕಾಯಕ್ಕೆ ಕಾರಣವಾಗಬಹುದು. ಅಲ್ಲದೆ, ಆಹಾರದ ನಿಯಮಗಳ ಬಗ್ಗೆ ಗಮನ ಹರಿಸದ ಕಾರಣ ಸಮಸ್ಯೆಗಳು ಹೆಚ್ಚಾಗುತ್ತವೆ. ಆದರೆ ಚಳಿಗಾಲದಲ್ಲಿ ಅಡುಗೆಮನೆಯಲ್ಲಿರುವ ಪವಾಡ ಆಹಾರದಿಂದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬಹುದು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳೂ ಕೂಡಾ ಸಮಪಾಲಿನಲ್ಲಿ ದೊರೆಯುತ್ತದೆ...
Film News:
ಶಿಕ್ಷಣ ಖಾಸಗೀಕರಣವಾದ ಮೇಲಂತೂ ಸರ್ಕಾರಿ ಶಾಲೆಗಳ ಪರಿಸ್ಥಿತಿಯಂತೂ ಅಧಪತನದತ್ತ ಸಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡರು ಅದು ಯಶಸ್ಸು ಕಂಡಿಲ್ಲ. ಹೀಗಿದ್ಮೇಲೆ ಸರ್ಕಾರಿ ಶಾಲೆಗಳ ಪರಿಸ್ಥಿತಿ ಬಗ್ಗೆ ವಿವರಿಸೋದು ಬೇಕಾಗಿಲ್ಲ. ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸವಾಲುಗಳ ಮೇಲೆ ಬೆಳಕು ಚೆಲ್ಲಿರುವ ಪ್ರಯತ್ನಕ್ಕೆ ಕರುನಾಡ ಶಾಲೆ ಸಿನಿಮಾ...
https://www.youtube.com/watch?v=KkMZPfLd5eo&t=70s
ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...
ಹಲವು ವರ್ಷಗಳಿಂದ ಕಿರುತೆರೆ ಹಾಗು ಹಿರಿತೆರೆಯ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಶಶಿಕುಮಾರ್ ಹಾಗೂ ನಂದಿತ ಯಾದವ್ ಪುತ್ರ ಸುಮುಖ.
ಸುಮುಖ, "ಫಿಸಿಕ್ಸ್ ಟೀಚರ್" ಎಂಬ ವಿಭಿನ್ನ ಕಥೆಯ ಚಿತ್ರವನ್ನು ನಿರ್ದೇಶಿಸಿದ್ದಾರೆ ಹಾಗೂ ನಟನೆಯನ್ನು ಮಾಡಿದ್ದಾರೆ.
ಈ ಚಿತ್ರ ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ಜನಮನಸೂರೆಗೊಂಡಿದೆ.
ಚಿತ್ರ ನೋಡಿ ಸಂತಸಪಟ್ಟಿರುವ ಗಣ್ಯರು ತಮ್ಮ ಮಾತುಗಳ...
ಶಾಲಾ- ಕಾಲೇಜುಗಳಿಗೆ ಫೋನ್ ತೆಗೆದುಕೊಂಡು ಬರಬಾರದು ಅನ್ನೋ ನಿಯಮವಿದೆ. ಆ ನಿಯಮವನ್ನ ಮೀರಿ, ಶಾಲೆಗೆ ಫೋನ್ ತೆಗೆದುಕೊಂಡು ಬಂದಿದ್ದಕ್ಕೆ, ಅವರ ಫೋನನ್ನೆಲ್ಲ ತೆಗೆದುಕೊಂಡು, ಬೆಂಕಿಗೆ ಹಾಕಿದ ಘಟನೆ ನಡೆದಿದೆ. ಇಂಡೋನೇಷಿಯಾದ ಶಾಲೆಯೊಂದರಲ್ಲಿ ಈ ಘಟನೆ ನೆಡದಿದ್ದು, ಈ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ಈ ಘಟನೆ ಇಂಡೋನೆಷಿಯಾದ ಯಾವ ಶಾಲೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿಲ್ಲ....
ರಾಯಚೂರು : ಸರ್ಕಾರಿ ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ಅಭ್ಯಾಸ ಮಾಡ್ತಾರೆ. ಆ ಶಾಲೆಯ ಪುಟಾಣಿ ಮಕ್ಕಳು ಜೀವ ಅಂಗೈಯಲ್ಲಿಡಿದು ಶಾಲೆಗೆ ಬಂದು ಹೋಗ್ತಾರೆ. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಕುತ್ತು ಬರುವ ಸ್ಥಿತಿ ಇದ್ದು, ನಿತ್ಯವೂ ಶಾಕ್ ನ ಭಯದಲ್ಲೇ ಶಾಲೆಗೆ ಹಾಜರಾಗ್ತಿದ್ದಾರೆ.
ಇದು ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಪಟೇಲ್ ಓಣಿಯ ಸರ್ಕಾರಿ ಶಾಲೆ. ಈ...
ಹುಡುಗಿಯರು ಋತುಚಕ್ರ ಸಮಯದಲ್ಲಿ ಬಳಸುವ ಸ್ಯಾನಿಟರಿ ಪ್ಯಾಡ್(Sanitary napkin) ಗಳನ್ನು ಹುಡುಗರಿಗೂ ವಿತರಣೆ ಮಾಡಿರುವ ವಿಚಿತ್ರವಾದ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. 2015ರ ಫೆಬ್ರವರಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್(Chief Minister Nitish Kumar) ಸರ್ಕಾರಿ ಶಾಲೆಗಳಲ್ಲಿನ ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್‌ಕೀನ್ ವಿತರಿಸುವ ಯೋಜನೆ ಮೂಲಕ ಆರೋಗ್ಯ ಮತ್ತು ನೈರ್ಮಲ್ಯ...
Raichur : ಹಳೆ ವಿದ್ಯಾರ್ಥಿಗಳ ಅಭಿಮಾನದಿಂದಾಗಿ ಆ ಸರ್ಕಾರ ಶಾಲೆಯ ಅದೃಷ್ಟ ಬದಲಾಗಿದೆ . ಗಬ್ಬೆದ್ದು ಹೋಗಿದ್ದ ಶಾಲೆಗೆ ಹೊಸ ಹಳೆ ಬಂದಿದೆ . ಶಾಲೆಗೆ ಬರೊದ್ದಕ್ಕೆ ಹಿಂಜರಿಯುತ್ತಿದ್ದ ಮಕ್ಕಳು ಈಗ ಖುಷಿ ಖುಷಿಯಾಗಿ ಓಡೊಡಿ ಸ್ಕೂಲ್ ಗೆ ಬರುತ್ತಿದ್ದಾರೆ . ಈಗೆ ರಂಗು ರಂಗಾಗಿ ಕಂಗೊಳಿಸುತ್ತಿರುವ ಶಾಲೆ. ಕಲರ್ ಫುಲ್ ಬರಹಗಳು, ಖುಷಿ...
ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ.
ನಂತರ ಕರ್ನಾಟಕ ಸರ್ಕಾರವು ತನ್ನ...
www.karnatakatv.net: ರಾಯಚೂರಿನ ಈ ಒಂದು ಕುಗ್ರಾಮದಲ್ಲಿ ಶಾಲೆ ಇದ್ರೂ ಅದು ಕುರಿ ಕೊಟ್ಟಿಗೆ ಪರಿಸ್ಥಿಗೆ ತಲುಪಿತ್ತು. ಇನ್ನು ಈ ಗ್ರಾಮದಲ್ಲಿ ಪಾಠ ಕೇಳೋದಕ್ಕೆ ವಿದ್ಯಾರ್ಥಿಗಳಿದ್ರೂ ಶಿಕ್ಷಕರು ಮಾತ್ರ ಇರಲಿಲ್ಲ. ಇದ್ದೊಬ್ಬ ಶಿಕ್ಷಕಿ ಕೂಡ ಈ ಶಾಲೆಗೆ ಬರೋದನ್ನ ತಪ್ಪಿಸೋದಕ್ಕೆ ಬೇರೆ ಶಾಲೆಗೆ ಎರವಲು ಸೇವೆಗೆ ಹೋಗಿದ್ರು. ಎರವಲು ಸೇವೆ ಮುಗಿದ ಬಳಿಕವೂ ಶಿಕ್ಷಕಿ ಮತ್ತೆ...
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ...