ಭಾರತದ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮಕ್ಕಾಗಿ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ನವದೆಹಲಿಯಲ್ಲಿ ತಿಳಿಸಿದ್ದಾರೆ.
ಭಾರತೀಯ ಗಗನಯಾತ್ರಿಗಳು ಬಾಹ್ಯಾಕಾಶಕ್ಕೆ ಹಾರುವ ಮೊದಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯೋಜಿಸಿರುವ ಎರಡು ಪ್ರಾಯೋಗಿಕ ಹಾರಾಟಗಳಲ್ಲಿ ಗಗನ್ಯಾನ್ ಟೆಸ್ಟ್ ವೆಹಿಕಲ್ ಡೆವಲಪ್‌ಮೆಂಟ್ ಫ್ಲೈಟ್ (ಟಿವಿ-ಡಿ 1)...
ಬೆಂಗಳೂರು: ಚಂದ್ರಯಾನ 3 ಯೋಜನೆ ಯಶಸ್ವಿ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಸ್ರೋ ಸಂಸ್ಥೆಗೆ ಬುಧವಾರ ಸಂಜೆ ಭೇಟಿ ನೀಡಿ ಸಂಸ್ಥೆ ಮುಖ್ಯಸ್ಥ ಎಸ್. ಸೋಮನಾಥ್ ಹಾಗೂ ಅವರ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.
ಇಸ್ರೋ ಅಧ್ಯಕ್ಷ ಸೋಮನಾಥ್, ಯು ಆರ್ ರಾವ್ ಬಾಹ್ಯಕಾಶ ಕೇಂದ್ರದ ನಿರ್ದೇಶಕ ಶಂಕರನ್, ಯೋಜನೆ ನಿರ್ದೇಶಕ ವೀರಮುತ್ತು, ಸಹಾಯಕ...