Mysuru News: ಅಮ್ಮನಿಗೆ ಜಗತ್ತು ತೋರಿಸುವ ಹಠ ಹೊತ್ತ ಮಗನೊಬ್ಬ, ತಂದೆ ಕೊಡಿಸಿದ ಸ್ಕೂಟರ್ನಲ್ಲಿ ಅಮ್ಮನನ್ನು ಕೂರಿಸಿಕೊಂಡು ದೇಶ ಸುತ್ತುತ್ತ ಉಡುಪಿಗೆ ಬಂದಿದ್ದಾನೆ. ಕೂಡು ಕುಟುಂಬದಲ್ಲಿ ಬೆಳೆದ ಯುವಕ ಮೈಸೂರಿನ ಡಿ.ಕೃಷ್ಣಕುಮಾರ್, ತನ್ನ ತಾಯಿ ಚೂಡಾರತ್ನಮ್ಮ ಜೊತೆಗೆ ಭಾರತ ಸಂಚಾರ ಪೂರೈಸಿದ್ದಾರೆ.
ಎರಡು ದಶಕದ ಹಿಂದೆ ತಂದೆ ತೆಗೆಸಿಕೊಟ್ಟ ಸ್ಕೂಟರ್ನಲ್ಲಿ ಇವರ ಈ ಪ್ರವಾಸ ಪೂರ್ಣಗೊಂಡಿರುವುದು...
ದಾವಣಗೆರೆ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಕೇಳಿದ್ದೆವು ಆದರೆ ಈಗ ಮಾತು ಬಲ್ಲವರು ಮೋಸಗಾರ ಎಂಬ ಮಾತು ಚಾಲ್ತಿಯಲ್ಲಿದೆ ಎಂಬುದು ಸಾಬೀತಾಗಿದೆ.ಯಾಕೆಂದರೆ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಮಾತುಬಲ್ಲವನಾಗಿದ್ದರೆ ಜನ ಅವನಿಂದ ಸಲೀಸಾಗಿ ಮೋಸಹೋಗುತ್ತಾರೆ ಇಲ್ಲಿಯ ಜನರು ಸಹ ಅವರ ಮಾತಿಗೆ ಮರುಳಾಗಿ ಕೈಯಲ್ಲಿರರುವ ದುಡ್ಡು ಕಳೆದುಕೊಂಡು ಈಗ ಠಾಣೆ ಮೆಟ್ಟಿಲೇರಿದ್ದಾರೆ.
ಹೌದು ಸ್ನೇಹಿತರೆ...
https://www.youtube.com/watch?v=MpU5KG_-LFs
ಮಂಡ್ಯ ನಗರದಲ್ಲಿ ಭಗ್ನ ಪ್ರೇಮಿಯಿಂದ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.
ಯರಹಳ್ಳಿ ಗ್ರಾಮದ ಸಂಪತ್ ಕುಮಾರ್ ಎಂಬಾತ ಅದೇ ಗ್ರಾಮದ ಪ್ಯಾರಾ ಮೆಡಿಕಲ್ ಮಾಡುತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ...