ಸಚಿವ ಸಂಪುಟದಿಂದ ಕೆ.ಎನ್. ರಾಜಣ್ಣ ವಜಾಗೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ರಾಜಣ್ಣ, ಈಗ ದೆಹಲಿಯ ಜಂತರ್ ಮಂತರ್‌ನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದಾರೆ. ತಮ್ಮ ಬೆಂಬಲಿಗರು ಹಾಗೂ ವಾಲ್ಮೀಕಿ ಸಮುದಾಯದವರನ್ನು ಒಟ್ಟುಗೂಡಿಸಿ ದೆಹಲಿಯಲ್ಲಿ ಭರ್ಜರಿ ಶಕ್ತಿ ಪ್ರದರ್ಶನ ನಡೆಸಲು ತೀರ್ಮಾನಿಸಿದ್ದಾರೆ. ಜೊತೆಗೆ ಎರಡು ವಿಶೇಷ ರೈಲಿಗಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮತಗಳ್ಳತನ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...