ಹುಬ್ಬಳ್ಳಿ: ಹುಬ್ಬಳ್ಳಿ ಚನ್ನಮ್ಮ(ಈದ್ಗಾ)ಮೈದಾನದಲ್ಲಿ ಹೈಕೋರ್ಟ್ ಆದೇಶದಂತೆ ಯಾವುದೇ ಇನ್ನಿತರ ಧಾರ್ಮಿಕ ಆಚರಣೆಗೆ ಅವಕಾಶ ನೀಡಬಾರದು. ಅದರಂತೆ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಬಾರದು. ಇದಲ್ಲದೇ ಹುಬ್ಬಳ್ಳಿಯಲ್ಲಿ ಶಾಂತಿ ಭಂಗ ತರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.
ನಗರದಲ್ಲಿಂದು ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ...
ಹುಬ್ಬಳ್ಳಿ: ಸಂಘಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೆ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗಿಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿ ಆರ್‌ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿತೆಗೆದುಕೊಂಡಿದ್ದಾರೆ.
ಈ ಎಲ್ಲಾ ಪ್ರಕರಣಗಳು ಸೇರಿದಂತ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್‌ಡಿಪಿಐ ವತಿಯಿಂದ...