ಪ್ರವಾಹದ ಹೊಡೆತಕ್ಕೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಉತ್ತರ ಕರ್ನಾಟಕದಲ್ಲಿ ಭೀಮಾ ನದಿ ಸೇರಿದಂತೆ ಹಲವು ನದಿಗಳು ಭೋರ್ಗರೆಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿವೆ. ದೇವಸ್ಥಾನಗಳು ಮತ್ತು ಮನೆಗಳಿಗೂ ಜಲದಿಗ್ಬಂಧನ ಎದುರಾಗಿದೆ. ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಂದರವಾಡ ಗ್ರಾಮ ಸಂಪೂರ್ಣವಾಗಿ ಮುಳುಗಡೆಯಾಗಿದೆ. SDRF ಸಿಬ್ಬಂದಿ ಗ್ರಾಮಸ್ಥರನ್ನು ಸುರಕ್ಷಿತ...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....