https://www.youtube.com/watch?v=BfWqdy1VeWo
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
ಶನಿವಾರ (ಜೂನ್.18) ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ 2022ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಸಚಿವ...
https://www.youtube.com/watch?v=hNYMIqAYtI0
ಹಿಜಾಬ್ ವಿವಾದದಲ್ಲಿ ಹೈಕೋರ್ಟ್ ನೀಡಿದ ತೀರ್ಪಿನ ನಂತರ, 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಗುರುವಾರದಿಂದ ಆರಂಭವಾಗಲಿದ್ದು, ಕಾಲೇಜು ಅಭಿವೃದ್ಧಿ ಸಮಿತಿ ಸೂಚಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಸಮಾನತೆಯ, ಏಕತೆ ಕಾಪಾಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದ ಉಡುಪು ಧರಿಸಬೇಕು ಎಂದು ಪದವಿಪೂರ್ವ ಶಿಕ್ಷಣ...