www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ,
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...