ಕೋಲಾರ: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ಬಿಜೆಪಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಗುಪ್ತ ಮತದಾನ ಪ್ರಕ್ರಿಯೆ ನಡೆಸಲಾಗಿದ್ದು, ಕೋಲಾರ ನಗರದ ಹೊರವಲಯದ ರತ್ನ ಕನ್ವೆನ್ಷನ್ ಹಾಲ್ ನಲ್ಲಿ ಗುಪ್ತ ಮತದಾನ ನಡೆದಿದೆ.
ಆಯಾ ಕ್ಷೇತ್ರಗಳ ಬಿಜೆಪಿ ಮುಖಂಡರು, ಪದಾಧಿಕಾರಿಗಳಿಂದ ವೋಟಿಂಗ್ ನಡೆದಿದ್ದು, ಆಕಾಂಕ್ಷಿಗಳ ಪರವಾಗಿ...