ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಮೇಲಿನ ಬೆಂಗಾವಲು ಭದ್ರತೆಯನ್ನ ಸರ್ಕಾರ ಹಿಂತೆಗೆದುಕೊಂಡಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೇನಾದರೂ ಆದರೆ ಅದಕ್ಕೆ ಸಂಪೂರ್ಣ ಹೊಣೆ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಕುಟುಂಬದದು ಎಂದು ಅವರು ಎಚ್ಚರಿಸಿದ್ದಾರೆ.
ನನ್ನ ಬೆಂಗಾವಲು ರಕ್ಷಕರನ್ನ ತೆರವುಗೊಳಿಸಿರುವುದು ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿರುವ ಸ್ಪಷ್ಟ...
ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...