Sports :
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆಲುವಿನ ಹಾದಿ ಕಷ್ಟವಾಗಿದ್ದು, ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯಕ್ಕೆ ಸಿಲಿಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ.
ಭಾರತದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರುತ್ತದೆ....