www.karnatakatv.net :ಹುಬ್ಬಳ್ಳಿ: ಅಂಡರ್ 19 ರಾಜ್ಯ ತಂಡಕ್ಕೆ ಹುಬ್ಬಳ್ಳಿಯ ಯುವಕನೊಬ್ಬ ಆಯ್ಕೆಯಾಗುವ ಮೂಲಕ ವಾಣಿಜ್ಯ ನಗರಿ ಕೀರ್ತಿ ಹೆಚ್ಚಿಸಿದ್ದಾನೆ.
ಹೌದು. ಹುಬ್ಬಳ್ಳಿಯ ಯುವರಾಜ ಸಿಂಗ್ ಎಂದು ಕರೆಯಲ್ಪಡುವ ನಗರದ ಜೆ.ಜಿ. ಕಾಮರ್ಸ ಕಾಲೇಜ್‌ಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿರುವ ಎಡಗೈ ಸ್ಪಿನ್ನಿಗ್ ಜೊತೆಗೆ ಮಧ್ಯಮ ಕ್ರಮಾಂಕದ ಹೊಡೆಬಡಿಯ ಆಟಗಾರ ರಾಜೇಂದ್ರ ಡಂಗನವರ ಪ್ರತಿಷ್ಠಿತ ವಿನೂ ಮಂಕಡ್ ಟ್ರೋಫಿಯಲ್ಲಿ...