ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ, ವಿಶ್ವಕಪ್ ಗೆಲ್ಲುವ ಹಾಟ್ ಫೇವರಿಟ್ ತಂಡವಾಗಿದೆ. ಈಗಾಗಲೇ ತಂಡ ಸೆಮಿಫೈನಲ್ ತಲುಪಿದ್ದು, ಅಂತಿಮ ನಾಲ್ಕರಘಟ್ಟದಲ್ಲಿ ಬ್ಲೂ ಬಾಯ್ಸ್ ಗೆ ಎದುರಾಳಿ ಯಾರು ಅನ್ನೋದು ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಭಾರತವೂ ಸೇರಿದಂತೆ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ತಲುಪಿವೆ. ಈ ನಡುವೆ ಸೆಮೀಸ್ ನಲ್ಲಿ ಭಾರತಕ್ಕೆ...