Bollywood News: ಹಿಂದಿಯ ಖ್ಯಾತ ಕಿರುತೆಗೆ ನಟ ಅಮನ್ ಜೈಸ್ವಾಲ್ (23) ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಧರ್ತಿಪುತ್ರ ನಂದಿನಿ ಧಾರಾವಾಹಿಯಲ್ಲಿ ನಟಿಸಿದ್ದ ಅಮನ್, ಆಡಿಷನ್ ಒಂದಕ್ಕೆ ತೆರಳುತ್ತಿದ್ದರು ಈ ಸಂದರ್ಭದಲ್ಲಿ, ಇವರ ಬೈಕ್‌ಗೆ ಟ್ರಕ್ ಡಿಕ್ಕಿಯಾಾಗಿದೆ. ಸ್ಥಳದಲ್ಲಿದ್ದವರು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಸದ್ಯ ಟ್ರಕ್ ವಶಕ್ಕೆ ಪಡೆದಿರುವ...
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತುವುಳ್ಳ ಚಿತ್ರಗಳು ಹೆಚ್ಚುತ್ತಿದೆ. ಪ್ರೇಕ್ಷಕರಿಗೆ ಅದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಸೈಕೋ ಥ್ರಿಲ್ಲರ್ ಕಥಾಹಂದರವಿರುವ "ಮೇನಿಯಾ" ಸಿನ್ಸ್ 1999 ಚಿತ್ರ ಕೂಡ ವಿಭಿನ್ನ ಕಥಾವಸ್ತು ಹೊಂದಿರುವ ಚಿತ್ರ. ಜುಲೈನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಅದಕ್ಕೂ ಮುನ್ನ ನಾಯಕ ಸ್ವಸ್ತಿಕ್ ಆರ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡಿದೆ.
ಮಧು.ಎಸ್ ಈ...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...