bengalore news
ಬೆಂಗಳೂರು ಜಲಮಂಡಳಿಯ ವತಿಯಿಂದ ದಿ:14-03-2023 ರ ಶನಿವಾರದಂದು ಬೆಳಿಗೆ, 09:00 ರಿಂದ 10:30 ರವರೆಗೆ ಶ್ರೀ ಎನ್.ಜಯರಾಮ್, ಭಾಆಸೇ.. ಮಾನ್ಯ ಅಧ್ಯಕ್ಷರು, ಬೆಂಗಳೂರು
ಜಲಮಂಡಳಿ. ಇವರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ,...