ಬೆಂಗಳೂರು: ಕೇರಳದ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ, ಸಲಿಂಗಕಾಮ ವಿಚಾರ ನಡೆದಿದೆ ಎಂದು ನ್ಯಾ.ಹೇಮಾ ಸಮಿತಿ ವರದಿ ಕೊಟ್ಟ ಬೆನ್ನಲ್ಲೇ ಸಾಲು ಸಾಲು ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬರುತ್ತಿವೆ. ಕೇರಳದ ಸಿನಿರಂಗದ ಬಳಿಕ ಇದೀಗ ಸ್ಯಾಂಡಲ್ವುಡ್ನಲ್ಲೂ ಲೈಂಗಿಕ ಕಿರುಕುಳದ ಕೂಗು ಕೇಳಿ ಬಂದಿದೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಮ್ಮಲ್ಲೂ ಇದೇ ರೀತಿಯ...
ಮಲಯಾಳಂ ಸಿನಿಮಾ ಇಂಡಸ್ಟ್ರಿಯಲ್ಲಿ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಲಿನ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ಅವರು ತಮ್ಮ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯ ಹಿಂದೆಯೇ, ಅಮ್ಮ ಸ್ಥಾನದಲ್ಲಿದ್ದ ಹದಿನೇಳು ಮಂದಿ ಪದಾಧಿಕಾರಿಗಳು ಹಾಗು ಸದಸ್ಯರು ಕೂಡ ರಾಜಿನಾಮೆ ನೀಡಿದ್ದಾರೆ.
ಮಲಯಾಳಂ ಚಿತ್ರರಂಗದಲ್ಲಿ ದುಡಿಯುತ್ತಿರುವ ಮಹಿಳಾ ವೃತ್ತಿಪರರ ಮೇಲೆ...
ಕೋಲ್ಕತ್ತಾ: ರಾಷ್ಟ್ರವ್ಯಾಪಿ ತೀವ್ರ ಸಂಚಲನ ಮೂಡಿಸಿರುವ 31 ವರ್ಷದ ತರಬೇತಿ ನಿರತ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಗೆದಷ್ಟು ಬೆಚ್ಚಿಬೀಳಿಸುವ ಅಂಶಗಳು ಬಯಲಾಗ್ತಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿ ಟ್ರೈನಿ ವೈದ್ಯೆ ಮೇಲೆ ನಡೆದ ಕ್ರೌರ್ಯವನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಮೃತ ಟ್ರೈನಿ ವೈದ್ಯೆಯ ದೇಹದ ಮೇಲೆ 25...
ಬೆಂಗಳೂರು: ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶಿಕ್ಷಕ ಅಂಜಿನಪ್ಪ ಎಂಬುವರಿಂದ ಶಾಲೆಯ 13 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಹೆಬ್ಬಾಳ ಪೊಲೀಸರು ದೈಹಿಕ ಶಿಕ್ಷಕನನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ
ಪಾಠ ಹೇಳಿಕೊಡುವ ನೆಪದಲ್ಲಿ ಶಿಕ್ಷಕ ಅಂಜಿನಪ್ಪ ಕೆಲವು...
ಬೆಂಗಳೂರು: 16 ವರ್ಷ ದಾಟಿದ ಬಾಲಕಿಯರ ಪ್ರೇಮ ಪ್ರಕರಣಗಳು ಹೆಚ್ಚುತ್ತಿದ್ದು, ಬಾಲಕಿಯರ ಲೈಂಗಿಕ ಸಂಪರ್ಕದ ವಯೋಮಿತಿ ಕುರಿತು ಮರು ಪರಿಶೀಲಸಬೇಕು ಎಂದು ಹೈಕೋರ್ಟ್ ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ ನೀಡಿದೆ.
ಪೋಕ್ಸೊ ಕಾಯ್ದೆ ಅನುಸಾರ ಲೈಂಗಿಕ ಸಂಪರ್ಕ ಹೊಂದಲು 18 ವರ್ಷ ತುಂಬಿರಬೇಕು. ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದಲೇ ಭಾರತೀಯ ದಂಡ ಸಂಹಿತೆ 1860(ಐಪಿಸಿ) ಹಾಗೂ ಪೋಕ್ಸೊ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...