ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಲಾಗಿದೆ. ಸ್ತ್ರೀಯರ ಪ್ರವೇಶ ವಿಚಾರವಾಗಿ ಸುದ್ದಿಯಾಗಿದ್ದ ಶಬರಿಮಲೆ, ಇದೀಗ ಅವ್ಯವಹಾರದ ಕುರಿತು ಸುದ್ದಿಯಾಗಿದೆ. ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನಲೇಪಿತ ಕವಚದಲ್ಲಿ, ಚಿನ್ನದ ತೂಕ ಕಡಿಮೆ ವಿಚಾರವಾಗಿ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿ ಎಂಬುವರ ಮೇಲೆ ಆರೋಪ ಮಾಡಲಾಗಿದೆ.
1998ರಲ್ಲಿ ಉದ್ಯಮಿ ವಿಜಯ್ ಮಲ್ಯ...
ತಿರುವನಂತಪುರಂ : ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಸ್ತುತ ವಾರ್ಷಿಕ ತೀರ್ಥಯಾತ್ರೆ ನಡೆಯುತ್ತಿದೆ. ಈ ತೀರ್ಥಯಾತ್ರೆಯಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರವು ವರ್ಚುವಲ್ ಕ್ಯೂ ಬುಕ್ಕಿಂಗ್ ವ್ಯವಸ್ಥೆಯನ್ನು ಆರಂಭ ಮಾಡಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಜನಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇರಳ ಸರ್ಕಾರ ಕೈಗೊಂಡಿರುವ ಈ ವರ್ಚುವಲ್ ಕ್ಯೂ ವ್ಯವಸ್ಥೆಯಲ್ಲಿ ಶಬರಿಮಲೆ ಯತ್ರಾರ್ಥಿಗಳಿಗೆ ನಿರ್ದಿಷ್ಟ...
ಕೇರಳ: ಕರ್ನಾಟಕದ ಸಿಂಗಂ ಅಂತ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ದಿಢೀರ್ ರಾಜೀನಾಮೆ ನೀಡಿ ಸುದ್ದಿಯಾಗಿದ್ರು. ಇದೀಗ ಖಾಕಿ ಕಳಚಿದ ಮೇಲೂ ಅಣ್ಣಾಮಲೈ ಸುದ್ದಿಯಾಗಿದ್ದಾರೆ. ಸದಾ ಖಾಕಿ ತೊಟ್ಟು ಸ್ಟ್ರಿಕ್ಟ್ ಆಗಿ ಇರುತ್ತಿದ್ದ ಅಣ್ಣಾಮಲೈ ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿದ್ದಾರೆ.
ಖಾಕಿ ಯೂನಿಫಾರ್ಮ್ ಕಳಚಿ ಕಪ್ಪು ಲುಂಗಿ , ಹೆಗಲಿಗೊಂದು ಕಪ್ಪು ಶಾಲು...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...