ಬಾಲಿವುಡ್‌ನ ಸ್ಟಾರ್ ಬ್ಯೂಟಿ, ಐಶ್ವರ್ಯ ರೈ ಜೊತೆ ರೊಮ್ಯಾನ್ಸ್ ಮಾಡಲು ಅವಕಾಶವೇ ಸಿಕ್ತಿಲ್ಲ ಅಂತ ಕಿಂಗ್ ಖಾನ್ ಶಾರುಖ್ ಹೇಳಿದ್ದ ಹಳೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ.
ಜೋಶ್, ದೇವದಾಸ್, ಮೊಹಬ್ಬತೆ ನಂತಹ ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಶಾರುಖ್ ಖಾನ್ ಹಾಗೂ ಐಶ್ವರ್ಯ ರೈ ಜೊತೆಯಾಗಿ ನಟಿಸಿದ್ದಾರೆ. ನಂತರ ಈ ಇಬ್ಬರು ಜೋಡಿಯಾಗಿ...
National News: ಮಹಾರಾಷ್ಟ್ರ: ತಮ್ಮ ನಟನೆಯ ‘ಡಂಕಿ’ ಸಿನಿಮಾದ ಬಿಡುಗಡೆಗೂ ಮುನ್ನ, ಬಾಲಿವುಡ್‌ನ ಖ್ಯಾತ ನಟ ಶಾರುಕ್ ಖಾನ್ ತಮ್ಮ ಪುತ್ರಿ ಸುಹಾನಾ ಖಾನ್ ಅವರೊಂದಿಗೆ ಶಿರಡಿಯ ಸಾಯಿಬಾಬಾ ಸಮಾಧಿ ದೇಗುಲಕ್ಕೆ ಭೇಟಿ ನೀಡಿದರು.
ಶಾರುಕ್ ಖಾನ್ ಅವರ ಭೇಟಿ ವೇಳೆ ದೇಗುಲದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಶಾರೂಕ್ ಜತೆಗೆ ಅವರ ವ್ಯವಸ್ಥಾಪಕಿ...
Movie News: ಶಾರುಖ್ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ‘ಜವಾನ್’ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ ಹಕ್ಕುಗಳು ದಾಖಲೆಯ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...
ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....