Wednesday, July 16, 2025

Shakthi scheme

KSRTC ₹776 ಕೋಟಿ ಆದಾಯ : ಶಕ್ತಿ ಯೋಜನೆಗೆ ಕೋಟಿ, ಕೋಟಿ ಲಾಭ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...

ಹುಬ್ಬಳ್ಳಿ: ಶಕ್ತಿ ಯೋಜನೆ ಎಫೆಕ್ಟ್, ಬಸ್ನಲ್ಲಿ ಮಹಿಳೆಯರ ಫೈಟ್

Hubballi News: ಹುಬ್ಬಳ್ಳಿ: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್ಗಾಗಿ ಬಸ್ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್ ನಲ್ಲಿ ನಡೆದಿದೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿ ಮಾಡಿದ ಹಿನ್ನಲೆ ಸೀಟ್ಗಾಗಿ ಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್ವೊಂದರಲ್ಲಿ...
- Advertisement -spot_img

Latest News

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ!

ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...
- Advertisement -spot_img