Thursday, November 27, 2025

shakthi yojane

ಶಕ್ತಿ ಯೋಜನೆಯೋ..? ಸಾರ್ವಜನಿಕರ ನಿಶಕ್ತಿಯೋ..?: ಸಮಸ್ಯೆಗೆ ಸಿಗುತ್ತಿಲ್ಲ ಮುಕ್ತಿ..!

Hubballi News: ಹುಬ್ಬಳ್ಳಿ: ಸರ್ಕಾರದ ಶಕ್ತಿ ಯೋಜನೆ ಮಹಿಳೆಯರಿಗೆ ಅನುಕೂಲ ಅಗಿದೆಯೋ ಇಲ್ಲವೋ ಗೊತ್ತಿಲ್ಲ. ವಿದ್ಯಾರ್ಥಿಗಳಿಗೆ ಹಾಗೂ ದೈನಂದಿನ ಕೆಲಸ ಕಾರ್ಯಗಳಿಗೆ ಬಸ್ಸನ್ನು ನಂಬಿಕೊಂಡವರಿಗೆ ದೊಡ್ಡ ಸಮಸ್ಯೆಯಂತೂ ಆಗಿದೆ. ಶಕ್ತಿ ಯೋಜನೆ ಜಾರಿಯಾದ ಮೇಲೆ ಬಸ್ ಸಂಖ್ಯೆ ಹಾಗೂ ಮ್ಯಾನ್ ಪವರ್ ಜಾಸ್ತಿ ಮಾಡಬೇಕಿದ್ದ ಸರ್ಕಾರ ಹಾಗೂ ಸಾರಿಗೆ ಸಂಸ್ಥೆ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ. ಧಾರವಾಡ...

Laxmi hebbalkar ; ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮ ಯಶಸ್ಸಿಗೆ ಸಚಿವೆ ಮನವಿ

ಮೈಸೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆ ಜಾರಿ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು. ಯೋಜನೆ ಜಾರಿ ಸಂಬಂಧ ಸೋಮವಾರ ಖಾಸಗಿ ಹೋಟೆಲ್ ನಲ್ಲಿ ನಡೆದ ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಸಚಿವರು, ಶಾಸಕರ...

Shakthi yojane: ಶಕ್ತಿ ಯೋಜನೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ನಾರಿಯರು

ಜಿಲ್ಲಾ ಸುದ್ದಿಗಳು : ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸಿರುವ ಬೆನ್ನಲ್ಲೆ ಮಹಿಳೆಯರು ಪುಣ್ಯ ಕ್ಷೆತ್ರಗಳಿಗೆ ಬೇಟಿ ನೀಡುವುದು ಶುರುವಾಗಿದೆ . ಬಸ್ಸಿನಲ್ಲಿ ನಾಲ್ಕೈದು ದಿನ ಪ್ರಯಾಣ ಬೆಳೆಸುವ ಸಲುವಾಗಿ ಬಟ್ಟೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಸ್ನಾನ ಮಾಡಿ ದೇವರ ದರ್ಶನ ಮಾಡಿ ಬೇರೆ ಕಡೆ ಹೋಗುವಾಗ ಒಗೆದಿರುವ...

Free bus – ಬಸ್ ಹೋದರೆ ಮತ್ತೆ ಬರುತ್ತೆ ಜೀವ ಹೋದರೆ ಏನ ಮಾಡ್ತೀರಿ…?

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಶಕ್ತಿ ಯೋಜನೆ ಆರಂಭವಾಗುತ್ತಿದ್ದಂತೆ ನಗರ ಸಾರಿಗೆಗೆ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬಸ್ ಬಾಗಿಲಿನಲ್ಲಿ ನಿಂತು ಹೋಗುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಸ್ಥಳೀಯರು ಎಷ್ಟೇ ಹೇಳಿದರೂ ನಮ್ಮ ಜನರು ಮಾತ್ರ ಕೇಳುವ ಪರಿಸ್ಥಿತಿಯಲ್ಲಿಲ್ಲ. ಹೌದು.. ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿಯಲ್ಲಿ ನೇಕಾರನಗರದ ಬಸ್ಸಿನಲ್ಲಿ ಇಂತಹದೊಂದು ಘಟನೆ ಸಂಭವಿಸಿದ್ದು, ಮಹಿಳಾ...

Shakthi Yojane-ಇದ್ದಕ್ಕಿದ್ದ ಹಾಗೆ ದೇವರ ಕಾಣಿಕೆ ಅಧಿಕ ಮಟ್ಟದಲ್ಲಿ ಸಂಗ್ರಹ ..! ಎಲ್ಲಿ ? ಏಕೆ ?

ರಾಜಕೀಯ ಸುದ್ದಿ: ಶಕ್ತಿ ಯೋಜನೆ ಪರಿಣಾಮ: ದೇವಾಲಯಗಳ ಹುಂಡಿಗಳಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ಹಣ: ಯೆಸ್, ಮಹಿಳಾ ಭಕ್ತರ ಸಂಖ್ಯೆ ಏರಿಕೆಯಿಂದ ದೇವಸ್ಥಾನಗಳಿಗೆ ಅಪಾರ ಪ್ರಮಾಣದ ಕಾಣಿಕೆ ಹರಿದುಬಂದಿದೆ. ಉಚಿತ ಪ್ರಯಾಣದ ಮೂಲಕ ಆಷಾಢ ಮಾಸದಲ್ಲಿ ಅಪಾರ ಪ್ರಮಾಣದ ಮಹಿಳಾ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ದೇವಸ್ಥಾನಗಳ ಹುಂಡಿ...

Shakthi yojane-ಬಸ್ಸಿಗಾಗಿ ಪ್ರಯಾಣಿಕರ ಪರದಾಟ

ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಶಕ್ತಿ ಯೋಜನೆ ಎಫೆಕ್ಟ್ ನಿಂದಾಗಿ ಬಸ್ಸುಗಳು ತುಂಬಿಕೊಂಡು ಹೋಗುತ್ತಿವೆ.ಹಾಗಾಗಿ ನಿಲ್ದಾಣದಲ್ಲಿ ಬಸ್ಸು ಬಂದ ತಕ್ಷಣ ಜೀವದ ಹಂಗು ತೊರೆದು ನಾ ಮುಂದು ತಾ ಮುಂದು ಎಂದು ಒಬ್ಬರಮೇಲೊಬ್ಬರು ಹತ್ತುತಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಪರದಾಡುವಂತಾಗಿದೆ.ಪ್ರಯಾಣಿಕರು ಜೀವದ ಹಂಗು ತೊರೆದು ಜೋತು ಬಿದ್ದು  ಭಾಗಿಲಿನಲ್ಲಿ ನಿಂತುಕೊಂಡು ಪ್ರಯಾಣಮಾಡುತಿದ್ದಾರೆ. ಅಲ್ಲದೆ ಸಾಕಷ್ಟು...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img