ಹುಣಸೂರು : ಶಕ್ತಿಯೋಜನೆ ಜಾರಿಯಾದಾಗಿನಿಂದ ನಮ್ಮ ದುಡಿಮೆಗೆ ಕಲ್ಲು ಹಾಕಿದಂತಾಗಿದೆ ಎಂದು ಆಟೋ ಚಾಲಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಾತ್ರಾನ ವೋಟ್ ಹಾಕಿರೋದು ಪುರುಷರು ಯಾರು ವೋಟ್ ಹಾಕಿಲ್ವಾ ಎಂಬುವುದಾಗಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಶಕ್ತಿಯೋಜನೆ ಮಾಡಿರುವುದು ಸರಿಯಲ್ಲ. ವಯಸ್ಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪ್ರಯಾಣ ಕೊಟ್ಟಿದ್ರೆ ತುಂಬಾ ಚೆನಾಗಿರ್ತಿತ್ತು. ಫ್ರೀ ಬಸ್...