ಅರಸೀಕೆರೆ ತಾಲ್ಲೂಕು ಕಚೇರಿಯ ಆವರಣದಲ್ಲಿ ನಡೆದ ಸರ್ಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿ ದಾಟಿರುವ ಪ್ರಯುಕ್ತ ಸಂಭ್ರಮಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಾಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಾಲ್ಗೊಂಡು ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯೂ 500 ಕೋಟಿ ಜನಕ್ಕೆ ಪ್ರಯೋಜನವಾಗಿದ್ದು ಸಂಭ್ರಮದ ಸಂಗತಿಯಾಗಿದೆ. ವಿಶ್ವದಲ್ಲಿಯೇ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ...
ರಾಜ್ಯ ಸುದ್ದಿ: ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ...
ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...