Chikka magaluru News: ಇಡೀ ಭಾರತದಲ್ಲಿ ಮೊದಲು ಕಾಫಿ ಗಿಡ ಬೆಳೆದಿದ್ದೇ ನಮ್ಮ ಕರ್ನಾಟಕದ ಚಿಕ್ಕಮಗಳೂರಿನಲ್ಲಿ. ಹಾಗಾಗಿಯೇ ಚಿಕ್ಕ ಮಗಳೂರನ್ನು ಕಾಫಿನಾಡು ಎಂದು ಕರೆಯಲಾಗುತ್ತದೆ. ಎಷ್ಚೋ ಜನರು ಕಾಫಿ ತೋಟದಿಂದಲೇ ಶ್ರೀಮಂತರಾಗಿದ್ದಾರೆ. ಇಡೀ ದೇಶದಲ್ಲೇ ಫೇಮಸ್ ಆಗಿರುವ ಕೆಫೆ ಕಾಫಿ ಡೇ ಶುರುಮಾಡಿದ್ದು, ಚಿಕ್ಕಮಗಳೂರ ಮನೆಮಗ ದಿ. ಸಿದ್ಧಾರ್ಥ್ ಹೆಗ್ಡೆ. ಆದರೆ ನಿಮಗೆ ಚಿಕ್ಕಮಗಳೂರಿಗೆ...
Dharwad News: ಧಾರವಾಡ: ನವಲೂರ ಬಳಿಯ ಮನೆಯೊಂದರಲ್ಲಿ ದಂಪತಿಗಳನ್ನ ಕಟ್ಟಿ ಹಾಕಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನ ಮೇಲೆ ಪೊಲೀಸರು ಎರಡು ಸುತ್ತು ಗುಂಡು ಹಾರಿಸಿದ ಘಟನೆ ರಾಯಾಪುರದ ಬಳಿ ನಡೆದಿದೆ.
ಆಂದ್ರ ಮೂಲದ ವೆಂಕಟೇಶ್ವರ ಎಂಬಾತನ ಮೇಲೆ ಪಿಎಸ್ಐ ಪ್ರಮೋದ್ ಎಂಬುವವರ ಗುಂಡು ಹಾರಿಸಿದ್ದಾರೆ. ಇದಕ್ಕೂ ಮೊದಲು ಪಿಎಸ್ಐ ಹಾಗೂ ಪೊಲೀಸ್ ಮೇಲೆ...
Alanda News: ಆಳಂದದ ಮಾದನ ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಬಿ.ಆರ್.ಪಾಾಟೀಲ್ ವಿರುದ್ಧ ಜನಾಕ್ರೋಶ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಬಿಜೆಪಿ ಮುಖಂಡ ಹರ್ಷಾನಂದ ಗುತ್ತಿಗೆದಾರ ಮಾತನಾಡಿ, ಬಿ.ಆರ್.ಪಾಟೀಲ್ ಶಾಸಕರಾದ ಬಳಿಕ ತಾಲೂಕಿನಲ್ಲಿ ಸಮಸ್ಯೆ ಹೆಚ್ಚಾಗುತ್ತಿದೆ. ನೆಟೆ ರೋಗದಿಂದ ತೊಗರಿ ನಾಶವಾಗಿದೆ. ಪರಿಹಾರ ಕೊಡಿಸಲು ಶಾಸಕರು ಪ್ರಾಮಾಣಿಕವಾಗಿ ಯತ್ನಿಸಿಲ್ಲ. ಶಾಸಕರು ಆಳಂದವನ್ನು ಗೂಂಡಾರಾಜ್ಯ ಮಾಡಲು ಹೊರಟಿದ್ದಾರೆ ಎಂದು...
Bengaluru News: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಸಿ.ಎಸ್.ಷಡಕ್ಷರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಕೃಷ್ಣಗೌಡರು 442 ಮತಗಳನ್ನು ಗಳಿಸಿದ್ದರೆ, ಷಡಕ್ಷರಿ 507 ಮತಗಳನ್ನು ಗಳಿಸಿ, 65 ಹೆಚ್ಚಿನ ಅಂಕ ಪಡೆದು, ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಾಯಗೊಂಡು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಈಗಾಗಲೇ ಮೃತಪಟ್ಟಿದ್ದು, ಇದೀಗ ಇನ್ನೋರ್ವ ಮಾಲಾಧಾರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಲಿಂಗರಾಜ ಸಿದ್ದಪ್ಪ ಬೀರನೂರ ಎಂಬ ಅಯ್ಯಪ್ಪ ಮಾಲಾಧಾರಿ ಯುವಕ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಲಿಂಗರಾಜು ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ನಿನ್ನೆ...
Political News: ನಿನ್ನೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅನಾರೋಗ್ಯದಿಂದ ನಿಧನರಾಾಗಿದ್ದಾರೆ. ಅವರು ಭಾರತದಲ್ಲಿ ಸುಮಾರು 10 ವರ್ಷಗಳ ಕಾಾಲ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಡಾಾ.ಮನಮೋಹನ್ ಸಿಂಗ್ ನಿಧನಕ್ಕೆ ಹಿರಿಯ ಪತ್ರಕರ್ತರಾಗಿರುವ ತ್ಯಾಗರಾಜ್ ಪುಟ್ಟಪ್ಪ ಅಕ್ಷರನಮನ ಸಲ್ಲಿಸಿದ್ದಾರೆ.
ಇದೊಂದು ಬಹಳ ವಿಚಿತ್ರ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು 'ಮೌನಿಸಿಂಗ್', 'ಮೂಕ ಗೊಂಬೆ', 'ಹೈಕಮಾಂಡ್ ಕೈಗೊಂಬೆ' -...
Hubli News: ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಇಲ್ಲಿನ ನಗರದ ಹೊರವಲಯದ ಗದಗ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದ್ದು, ಕೊಲೆ ಮಾಡಿದ ಆರೋಪಿತರನ್ನು ಆದಷ್ಟು ಬೇಗ ಬಂಧನ ಮಾಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದರು.
ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಭೀಕರ ಕೊಲೆ ಪ್ರಕರಣಕ್ಕೆ...
Shivamogga News: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೇರೆ ನಗರಗಳಿಗೆ ( ಇನ್ನು ಹಲವು ಪ್ರದೇಶಗಳಿಗೆ) ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ನಾಗರಿಕ ವಿಮಾನಯಾನ ಸಚಿವರಿಗೆ ಜನಪ್ರಿಯ ಸಂಸದ ಅಭಿವೃದ್ಧಿ ಹರಿಕಾರ ಬಿ.ವೈ.ರಾಘವೇಂದ್ರ ಅವರು ಮನವಿ ಮಾಡಿದ್ದಾರೆ.
ಶ್ರೀ ಬಿಎಸ್ ಯಡಿಯೂರಪ್ಪನವರ,ಶ್ರೀ ಬಿ ವೈ ರಾಘವೇಂದ್ರರ ವಿಶೇಷ ಆಸಕ್ತಿ.. ಪರಿಶ್ರಮದಿಂದ..2023 ರಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರಿಂದ...
Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...
Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...
ಭಕ್ತರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಸಾಕಾರಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದರು. ಬಾಲಗಂಗಾಧರನಾಥ...