Hubli News: ಹುಬ್ಬಳ್ಳಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈಡಿ ದೇಶ ಇವತ್ತು ದುಃಖದಲ್ಲಿ ಮುಳುಗಿದೆ. ಒಬ್ಬ ವ್ಯಕ್ತಿ ಇಲ್ಲದಾಗ ಆ ವ್ಯಕ್ತಿಯ ಮಹತ್ವ ಗೊತ್ತಾಗುತ್ತೆ. ಸಾಧಾರಣ ರಾಜಕಾರಣಿ ಅಲ್ಲಾ, ಬ್ಯಾಂಕ್ ಕೆಲಸ ಮಾಡಿ, ಪೈನಾನ್ಸ್ ವಿಭಾಗದಲ್ಲಿ ಕೆಲಸ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ಲ ಗ್ರಾಮದಲ್ಲಿ ಸಿಲೆಂಡರ ಸೋರಿಕೆಯಾಗಿ ತೀವ್ರವಾಗಿ ಗಾಯಗೊಂಡಿದ್ದ ಒಂಬತ್ತು ಮಾಲಾದಾರಿಗಳಲ್ಲಿ ಇಬ್ಬರು ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ್ದರು. ಇಂದು ಮತ್ತೊಬ್ಬ ಮಾಲಾದಾರಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಮೂರಕ್ಕೇರಿದಂತಾಗಿದೆ.
ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (21) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58),...
Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ ನಾಳೆ ಅಂದ್ರೆ ಡಿಸೆಂಬರ್ 27ಕ್ಕೆ ಸರ್ಕಾರಿ ರಜೆ ಘೋಷಿಸಿದ್ದಾರೆ.
ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶವಿತ್ತು. ಆದರೆ ಮನಮೋಹನ್ ಸಿಂಗ್ ನಿಧನರಾಗಿರುವ ಕಾರಣಕ್ಕೆ, ಕಾರ್ಯಕ್ರಮವನ್ನು ರದ್ದುಗೊಳಿಸಿ, ಸೋನಿಯಾ ಗಾಂಧಿ ಮತ್ತು...
Political News: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಯೋಸಹಜ ಖಾಯಿಲೆಯಿಂದ ಬಳಲಿ ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಮತ್ತು ನಾನು ಗುಜರಾತ್ ಸಿಎಂ ಆಗಿದ್ದಾಗ, ಆಡಳಿತ ವಿಚಾರದ ಬಗ್ಗೆ...
Political News: ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞರು, ಉದಾರೀಕರಣ & ಜಾಗತೀಕರಣದ ಮೂಲಕ ರಾಷ್ಟ್ರದ ಅರ್ಥವ್ಯವಸ್ಥೆಗೆ ಹೊಸ ಭಾಷ್ಯ ಬರೆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ.
ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಮಂತ್ರಿಗಳಾಗಿದ್ದಾಗ, ನಾನು ಕರ್ನಾಟಕ ಮುಖ್ಯಮಂತ್ರಿಯಾಗಿ ಇಂತಹ ಮಹಾನ್ ಮುತ್ಸದ್ಧಿಯೊಂದಿಗೆ ಕೆಲಸ ಮಾಡಿದ್ದು ಅಪೂರ್ವ ಅನುಭವ.
ದೇಶದ...
Mandya News: ಮಂಡ್ಯ: ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧೀಜಿ ಸ್ಮರಣೆ ಮಾಡುತ್ತಿದೆ. ಇನ್ನೊಂದೆಡೆ ಬೀದರ್ ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಅರಾಜಕತೆಗೆ ಸಾಕ್ಷಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.
ಮಂಡ್ಯದಲ್ಲಿ ದಿಶಾ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ...
Political News: ಭಾರತದ ಮಾಜಿ ಪ್ರಧಾನಿಯಾಗಿದ್ದಂಥ ಡಾ.ಮನಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ಇಂದು ಸಂಜೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಡಾ.ಸಿಂಗ್ ಅವರ ಪತ್ನಿ ಗುರುಚರಣ್ ಸಿಂಗ್, ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
1991ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ಮೂಲಕ...
News: ನಾವು ನೀವೆಲ್ಲ ಬಿಸ್ಕೇಟ್ ಪ್ಯಾಕೇಟ್ ತಂದು ಅದನ್ನು ಡೈರೆಕ್ಟ್ ಆಗಿ ತಿಂದು ಬಿಡುತ್ತೇವೆ. ಆದರೆ ಚೆನ್ನೈನ ಓರ್ವ ವ್ಯಕ್ತಿ ಬಿಸ್ಕೇಟ್ ಪ್ಯಾಕೇಟ್ ಓಪನ್ ಮಾಡಿ, ಎಷ್ಟು ಬಿಸ್ಕೇಟ್ ಇದೆ ಎಂದು ಎಣಿಸಿ, ಅದರಲ್ಲಿ ಒಂದು ಬಿಸ್ಕೇಟ್ ಕಡಿಮೆ ಇದೆ ಎಂದು ಕಂಡು ಹಿಡಿದಿದ್ದಾನೆ. ಬಳಿಕ ಸಾಕ್ಷಿ ಸಮೇತ ಕೇಸ್ ಹಾಕಿದ್ದಾನೆ. ಒಂದು ಬಿಸ್ಕೇಟ್...
Tech News: ಜನಜಂಗುಳಿ ಇರುವ ಪ್ರದೇಶಕ್ಕೆ ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿರುತ್ತೀರಿ. ಅಥವಾ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿರುತ್ತೀರಿ. ಅವರು ಮರಳಿ ಮನೆಗೆ ಬರುವವರೆಗೂ, ಅವರ ಬಗ್ಗೆಯೇ ಚಿಂತೆ ಇರುತ್ತದೆ. ಅಂಥವರು ತಮ್ಮ ಮಕ್ಕಳ ರಕ್ಷಣೆಗಾಗಿ ಆ್ಯಪಲ್ ವಾಚ್ ಬಳಸಬಹುದು. ಅಥವಾ ಜಿಪಿಎಸ್ ಅಳವಡಿಸಬಹುದಾದ ವಾಚ್ ಬಳಸಬಹುದು.
ನಿಮ್ಮ ಬಳಿ ಆ್ಯಪಲ್ ಫೋನ್ ಇದ್ದಲ್ಲಿ,...
Health Tips: ಭಾರತದಲ್ಲಿ ಎಷ್ಟೋ ಆರೋಗ್ಯ ಸಮಸ್ಯೆಗಳಿಗೆ ಗಿಡಮೂಲಿಕೆಯಿಂದಲೇ ಪರಿಹಾರ ಕಂಡುಕೊಳ್ಳಲಾಾಗಿದೆ. ಮೊದಲೆಲ್ಲ ಇಂಗ್ಲೀಷ್ ಔಷಧಿ ಭಾರತಕ್ಕೆ ಲಗ್ಗೆ ಇಡುವುದಕ್ಕೂ ಮುನ್ನ, ಆಯುರ್ವೇದಿಕ್ ಚಿಕಿತ್ಸೆ ನೀಡಿ, ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿತ್ತು. ಆ ವೇಳೆ ಗಿಡಮೂಲಿಕೆಯನ್ನೇ ಬಳಸಲಾಗುತ್ತಿತ್ತು. ಅದೇ ಪದ್ಧತಿ ಇಂದಿಗೂ ಮುಂದುವರಿದಿದ್ದು, ದೀಪ ಯಕ್ಷಿಣಿ ಆರಾಧಕರಾದ ಸಂತೋಷ್ ಭಟ್ ಎಂಬುವವರು ಇಂಥ ಗಿಡಮೂಲಿಕೆಗಳಲ್ಲಿ...
Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...