Mandya News: ಮಂಡ್ಯ: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
ಮಂಡ್ಯದಲ್ಲಿ ಗುರುವಾರ ದಿಶಾ ಸಭೆಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಕೇಂದ್ರ ಸಚಿವರು. ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ...
Mandya News: ಮಂಡ್ಯ: ರಾಜ್ಯದಲ್ಲಿ ಹೆಬ್ಬೆಟ್ಟು ಗೃಹ ಸಚಿವರು ಇದ್ದಾರೆ. ತಮ್ಮ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎನ್ನುವುದು ಸ್ವತಃ ಅವರಿಗೇ ಗೊತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯದಲ್ಲಿ ದಿಶಾ ಸಭೆಗೆ ಮುನ್ನ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ರಾಜ್ಯ ಸರಕಾರ ವಿಧಾನ...
Political News: ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಸಕಲ ಸಿದ್ಧತೆ ನಡೆದಿದ್ದು, ಕಾಂಗ್ರೆಸ್‌ನ ದೊಡ್ಡ ಯಡವಟ್ಟನ್ನು ಬಿಜೆಪಿ ಬಯಲು ಮಾಡಿದೆ. ಬೆಳಗಾವಿಯಲ್ಲಿ ಹಾಕಿಸಿರುವ ಫ್ಲೆಕ್ಸ್‌ನಲ್ಲಿ ಭಾರತದ ನಕಾಶೆಯಿಂದ ಕಾಶ್ಮೀರವನ್ನೇ ಮಾಯ ಮಾಡಲಾಗಿದೆ. ಈ ಕಾರಣಕ್ಕೆ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ ಎಂದು ಆಕ್ರೋಶ ಹೊರಹಾಕಿದೆ.
ಗಾಂಧಿ...
Political News: ಬೆಂಗಳೂರು: ದೇಶ, ರಾಜ್ಯದಲ್ಲಿರುವುದು ಅಸಲಿ ಕಾಂಗ್ರೆಸ್ ಪಕ್ಷವಲ್ಲ; ಇದು ನಕಲಿ ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಮತ್ತು ಡಾ. ಅಂಬೇಡ್ಕರ್ ಅವರ ತತ್ವಗಳನ್ನು ಗಾಳಿಗೆ ತೂರಿದ ಪಕ್ಷ...
Web Story: ನೀವು ಭಾರತದ ಶ್ರೀಮಂತರು ಯಾವ ಜಾತಿಯವರು ಎಂದು ಲೆಕ್ಕ ಹಾಕಿದರೆ, ನಿಮಗೆ ಸಿಗುವ ಹೆಚ್ಚಿನವರು ಗುಜರಾತಿಗಳೇ ಆಗಿರುತ್ತಾರೆ. ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಬರುವ ಮೊದಲ ಹೆಸರು ಅಂಬಾನಿಯದ್ದು. ಇವರು ಕೂಡ ಗುಜರಾತಿಗಳು. ಅದಾನಿ, ಅಂಬಾನಿ, ಮೋದಿ ಇವರೆಲ್ಲರೂ ಗುಜರಾತಿಗಳೇ. ಹಾಗಾದ್ರೆ ಗುಜರಾತಿಗಳು ಉದ್ಯಮದಲ್ಲಿ ಪರಿಣಿತರಾಗಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.
ಒಗ್ಗಟ್ಟು:...
Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಜೀವನ ನಡೆಸುವ ಬಗ್ಗೆ, ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಬಗ್ಗೆ, ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸುವ ಬಗ್ಗೆ ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಯಾವ ಮಹಿಳೆಯರಲ್ಲಿ 3 ಗುಣಗಳಿರುತ್ತದೆಯೋ, ಅಂಥ ಮಹಿಳೆಯರು ಶ್ರೇಷ್ಠರು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಲಾಧಾರಿಗಳು ಇಂದು ಚಿಕಿತ್ಸೆ ಫಲಿಸದೇ, ಕಿಮ್ಸ್‌ನಲ್ಲಿ ಮೃತಪಟ್ಟಿದ್ದಾರೆ.
ಆದರೆ ಹುಬ್ಬಳ್ಳಿ ಕಿಮ್ಸ್ ಶವಾಗಾರದ ಬಳಿ ಹೈಡ್ರಾಮಾ ನಡೆದಿದ್ದು, ಮೃತ ನಿಜಲಿಂಗಪ್ಪನ ಶವಕ್ಕಾಗಿ ಇಬ್ಬರ ಹೆಂಡತಿಯರು ಜಗಳ ನಡೆಸಿದ್ದಾರೆ. ನಿಜಲಿಂಗಪ್ಪನ ಮೊದಲ ಮತ್ತು ಎರಡನೇ ಹೆಂಡತಿಯರು ಪತಿ ಶವವನ್ನು ತಮ್ಮ ಮನೆಗೇ ಕೊಂಡೊಯ್ಯಬೇಕು ಎಂದು ಗಲಾಟೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.
ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿದ್ದು, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ ನಿಧನ ಹೊಂದಿದ್ದಾರೆ. ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಾಗಿ 9 ಜನ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಇಂದು ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್ ಸೋರಿಕೆ ಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆ ಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಆದರೆ...
Movie News: ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಫುಷ್ಪ 2 ಪೇಡ್ ಪ್ರಿಮಿಯರ್ ಶೋ ವೇಳೆ, ಅಲ್ಲು ಅರ್ಜುನ್ ನೋಡಲು ಬಂದಿದ್ದ ಕುಟುಂಬದಲ್ಲಿ ರೇವತಿ ಎಂಬ ಮಹಿಳೆ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದಳು. ಆಕೆಯ ಮಗ ಈಗಲೂ ಕೋಮಾದಲ್ಲಿ ಇದ್ದಾನೆ. ಇದಕ್ಕೆ ಸಂಬಂಧಿಸಿದಂತೆ, ನಟ ಅಲ್ಲು ಅರ್ಜುನ್ ವಿರುದ್ಧ ದೂರು ನೀಡಿ, ಅಲ್ಲು ಜೈಲಿಗೆ ಹೋಗಿ, ಬೇಲ್...
Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...