Wednesday, April 15, 2026

Shakti collective

Bollywood News: ಬಾಲಿವುಡ್ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ

Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಇಂದು ಸಂಜೆ ಶ್ಯಾಮ್ ಬೆನಗಲ್ ನಿಧನರಾಗಿದ್ದಾರೆ. ಶಾಮ್ ಬೆನಗಲ್ ಅವರಿಗೆ 18 ಬಾರಿ ನ್ಯಾಷನಲ್ ಅವಾರ್ಡ್ ದೊರಕಿದೆ....

ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Political News: ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು;...

ಸಿಡಿ ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಟ್ಟ ಕೊಡುಗೆ: ಡಿಕೆಶಿಗೆ ಹೆಚ್ಡಿಕೆ ತಿರುಗೇಟು

Hassan News: ಹಾಸನ: ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ‌.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ *lಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ. ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ...

ಪಿಯೂಷ್ ಗೋಯಲ್ ಬಂದಿದ್ದಾರೆ, ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರ ಆಗುತ್ತೆ ಎಂದ ಕೇಂದ್ರ ಸಚಿವರು

Hassan News: ಸಕಲೇಶಪುರ / ಹಾಸನ: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ದೇಶಿಸಿ...

₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ, ಉಕ್ಕು ಕಾರ್ಖಾನೆಗೆ ಮರುಜೀವ: ಕುಮಾರಸ್ವಾಮಿ

Mandya News: ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಇಲ್ಲಿ ಸಮರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ...

ಏಕಾಏಕಿ ಸಿಲಿಂಡರ್ ಸ್ಪೋಟ: ಹಲವು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸ್ಥಿತಿ ಗಂಭೀರ

Hubli news: ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ, ಅವಘಡ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸ್ಥಿತಿ ಗಂಭೀರವಾಗಿದೆ. ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮಲಗಿದ್ದ ವೇಳೆ ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಈ ವೇಳೆ 9 ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ಯಾಸ್ ಲಿಕ್ ಆಗಿ...

ಧಾರವಾಡ ಕಲಘಟಗಿಯ ಹಿರೇಹೊನ್ನಳ್ಳಿ ಬಳಿ ಮರಕ್ಕೆ ಕಾರು ಡಿಕ್ಕಿ, ಓರ್ವ ಸಾ*ವು, ಐವರಿಗೆ ಗಾಯ

Dharwad News: ಕಾರವಾರಕ್ಕೆ ಮದುವೆಗೆಂದು ಹೋಗಿ ಬರುತ್ತಿದ್ದ ವೇಳೆ ಕಾರು ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವಿನಪ್ಪಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಕಳೆದ ದಿನ ತಡ ರಾತ್ರಿ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಳಿ ನಡೆದಿದೆ.‌ ಧಾರವಾಡ ಮದಿಹಾಳ ನಿವಾಸಿ ಅರುಣ್ ಸಿಂಗ್ ಎಂಬ ಯುವಕ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ....

ಕಾಂಗ್ರೆಸ್‌ನಲ್ಲಿ ಕಲ್ಚರ್ ಅನ್ನೋದೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದೋ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಾವೇನು‌ ಮುಚ್ಚಿಕೊಂಡಿದ್ದೇವೆ...? ನಾವು ಯಾವಾಗಲೂ ಮರ್ಯಾದೆ ಮುಚ್ಚಿಕೊಂಡಿದ್ದೇವೆ. ಅವರತರಹ ನಾವೇನು‌ ಬಿಟ್ಟಿಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ನೋದೇ ಇಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ ಸಿವಿಲೈಜ್ಡ್ ಫೇಲೋ ತುಂಬಾ ಜನ ಇದ್ದಾರೆ. ಇದುದ್ದರಲ್ಲೇ ಕೆಲವೊಬ್ಬರು ಸೆನ್ಸಿಬಲ್ ಇದ್ದಾರೆ....

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಗಡ್ಡೇಕರ್ ಅವರಿಗೆ 10 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ಹೊರಹಾಕಿದ್ದಾರೆ. ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್...

ಕಲಬುರಗಿಯ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

Political News: ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img