Wednesday, August 20, 2025

Shakti collective

ಹರಿಯಾಣಾದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ಹೃದಯಾಘಾತದಿಂದ ನಿಧನ

Political News: ಹರಿಯಾಣಾದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ(89) ಹೃದಾಯಾಘಾತದಿಂದ ನಿಧನರಾಗಿದ್ದಾರೆ. ಚೌಟಾಲಾ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಹರ್ಯಾಣಾದ ಗುರ್‌ಗಾವ್‌ನ ತಮ್ಮ ನಿವಾಸದಲ್ಲಿ ಚೌಟಾಲಾ ನಿಧನರಾಗಿದ್ದಾರೆ. ಚೌಟಾಲಾ 4 ಬಾರಿ ಹರಿಯಾಣಾದ ಸಿಎಂ ಆಗಿದ್ದಾರೆ. ಆದರೆ ಇವರು ರಾಜಕೀಯಕ್ಕಿಂತ ಹೆಚ್ಚಾಗಿ ವಿವಾಾದಕ್ಕೆ ಹೆಚ್ಚು ಪ್ರಸಿದ್ಧರಾಗಿದ್ದ ಸಿಎಂ ಆಗಿದ್ದರು. ಅಕ್ರಮವಾಗಿ 3 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು...

ಕರ್ನಾಟಕದಲ್ಲಿ ಆಡಳಿತ ಹಳಿ ತಪ್ಪಿದೆ. ಪ್ರತಿಯೊಂದಕ್ಕೂ ಪೋಲಿಸ್ ದುರ್ಬಳಕೆ ಆಗುತ್ತಿದೆ: ಬೊಮ್ಮಾಯಿ

Political News: ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು. ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ...

ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...

ಸಿ.ಟಿ.ರವಿಯವರು ಎಸಗಿರುವ ಅಪರಾಧ ಕೃತ್ಯಕ್ಕೆ ಅನುಗುಣವಾಗಿ ಕಾನೂನಿನ ಕ್ರಮ ಜರುಗಿಸಬೇಕಾಗುತ್ತದೆ: ಸಿಎಂ

Mandya News: ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಈ ವೇಳೆ ಮಾಧ್ಯಮದವರು ಸಿ.ಟಿ.ರವಿ ಕೇಸ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಿ.ಟಿ ರವಿ ಬಂಧನ ವಿರೋಧಿಸಿ ಬಿಜೆಪಿ ಪಕ್ಷ ಪ್ರತಿಭಟನೆ ಮಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ...

Spiritual: ಮಹಿಳೆಯರು ಇಂಥ ಕೆಲಸ ಮಾಡಿದರೆ, ದುರಾದೃಷ್ಟವಂತರಾಗುತ್ತಾರೆ..

Spiritual: ಮಹಿಳೆಯರು ಕೆಲವು ಕೆಲಸಗಳನ್ನು ಮಾಡಬಾರದು ಅನ್ನೋ ನಿಯಮ ಹಿಂದೂ ಧರ್ಮದಲ್ಲಿದೆ.  ಆ ಕಾರಣಕ್ಕಾಗಿಯೇ ಹೆಣ್ಣು ಮಕ್ಕಳು ಮೊದಲು ಎದ್ದು, ಮನೆಗೆಲಸದಲ್ಲಿ ತೊಡಗಬೇಕು. ಪೂಜೆ ಪುನಸ್ಕಾರ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ನಿಯಮವಿದೆ. ಈ ನಿಯಮ ಅನುಸರಿಸದಿದ್ದಲ್ಲಿ, ಆಕೆ ಜೀವನದಲ್ಲಿ ಎಂದಿಗೂ ಯಶಸ್ಸು ಕಾಣಲು ಸಾಧ್ಯವಿಲ್ಲ ಎನ್ನಲಾಗಿದೆ. ಹಾಗಾದ್ರೆ ಮಹಿಳೆಯ ಯಾವ ಕೆಲಸ ಮಾಡಬಾರದು...

ಅತಿಥಿಗಳಾಗಿ ಹೋದಾಗ ಇಂಥ ತಪ್ಪು ಮಾಡಲೇಬೇಡಿ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ನಾವು ಒಬ್ಬರ ಮನೆಗೆ ಅತಿಥಿಯಾಗಿ ಹೋದಾಗ, ಹೇಗಿರಬೇಕು..? ಯಾವ ರೀತಿ ನಡೆದುಕೊಳ್ಳಬೇಕು ಎಂದು ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ನಾವು ಇನ್ನೊಬ್ಬರ ಮನೆಗೆ ಅತಿಥಿಯಾಗಿ ಹೋದಾಗ ಯಾವ ರೀತಿಯ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ. ಮೊದಲನೇಯದಾಗಿ ಆಹ್ವಾನ ನೀಡದೇ...

ಪ್ರತಿಭಟನೆ ವೇಳೆ ಇಬ್ಬರು ಬಿಜೆಪಿ ಸಂಸದರಿಗೆ ಗಾಯ: ರಾಹುಲ್ ಗಾಂಧಿ ವಿರುದ್ಧ FIR ದಾಖಲು

Political News: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಹೇಳಿದ ಹೇಳಿಕೆ ಖಂಡಿಸಿ, ನಿನ್ನೆ ಸಂಸತ್‌ನಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ರಾಹುಲ್ ಗಾಂಧಿ ಕಾರಣದಿಂದಾಗಿ, ಬಿಜೆಪಿಯ ಇಬ್ಬರು ಸಂಸದರಿಗೆ ಪೆಟ್ಟಾಗಿದೆ ಎಂದು ಆರೋಪಿಸಲಾಗಿದೆ. ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ರಾಹುಲ್ ಗಾಂಧಿ ನೂಕಿದ್ದರಿಂದಲೇ, ನಾನು ಬಿದ್ದು ನನಗೆ ಪೆಟ್ಟಾಗಿದೆ ಎಂದಿದ್ದಾರೆ....

Political News: ದಿಢೀರ್ ಸುದ್ದಿಗೋಷ್ಠಿ ಕರೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ನಿನ್ನೆ ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದರು ಎಂದು ಆರೋಪಿಸಲಾಗಿದ್ದು, ರವಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಅವರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲದೇ, ಇಂದು ಬೆಂಗಳೂರಿನ ಕೋರ್ಟ್‌ಗೂ ಹಾಜರುಪಡಿಸಲಾಗಿದೆ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ಕೇಸ್ ಬಗ್ಗೆ ಮಾತನಾಡಿದರು. ನಾನು ಓರ್ವ...

Political News: ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್ ನೇರವಾಗಿ ನನಗೆ ಬೆದರಿಕೆ ಹಾಕಿದ್ದಾರೆ: ಸಿ.ಟಿ.ರವಿ

Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಅಲ್ಲದೇ ಹಲವು ಠಾಣೆಗಳಿಗೆ ಸುತ್ತಿಸಿ, ಬಳಿಕ ಬೆಂಗಳೂರು ಕೋರ್ಟ್‌ಗೆ...

Political News: ಸಿ.ಟಿ.ರವಿ ಅರೆಸ್ಟ್: ಬಿಜೆಪಿ ನಾಯಕನ ಪರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬ್ಯಾಟಿಂಗ್

Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ. ಸಿ.ಟಿ.ರವಿ ಪರ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img