Wednesday, July 2, 2025

Shakti collective

Chanakya Neeti: ಮದುವೆಗೆ ವಧು ಹುಡುಕುವಾಗ ಈ ವಿಷಯ ಗಮನದಲ್ಲಿ ಇಡಬೇಕಂತೆ

Chanakya Neeti: ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಸಾಮಾನ್ಯ ವಿಷಯವಲ್ಲ. ಒಮ್ಮೆ ನಾವು ನಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿದ ಬಳಿಕ, ಜೀವನಪೂರ್ತಿ ಅವರೊಂದಿಗೆ ಸಂಸಾರ ಮಾಡಬೇಕು. ಹಾಗಾಗಿ ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗಲೇ ನಾವು ಎಚ್ಚೆತ್ತುಕೊಂಡು ಸರಿಯಾದ ಆಯ್ಕೆ ಮಾಡಬೇಕು ಎಂದಿದ್ದಾರೆ ಚಾಣಕ್ಯರು. ಆ ಬಗ್ಗೆ ತಿಳಿಯೋಣ ಬನ್ನಿ. ಹಣದ ಆಸೆ ಇದೆಯಾ, ಇಲ್ಲವಾ:...

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಎಂಎಲ್‌ಸಿ ಸಿ.ಟಿ.ರವಿ ಅರೆಸ್ಟ್

Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ. ಆದರೆ ಸಿ.ಟಿ.ರವಿ...

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ, ಸಿ.ಟಿ.ರವಿ ವಿರುದ್ಧ FIR

Belagavi News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಈಗಾಗಲೇ ಕಾಂಗ್ರೆಸ್...

ಸಿ.ಟಿ.ರವಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಹಲ್ಲೆಗೆ ಮುಂದಾದ ಹೆಬ್ಬಾಳ್ಕರ್ ಬೆಂಬಲಿಗರು

Political News: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಆರೋಪಿಸಲಾಗಿದ್ದು, ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧಕ್ಕೆ ನುಗ್ಗಿ ಸಿ.ಟಿ.ರವಿ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ನಡೆಸಿ, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಂತರ ಪೊಲೀಸರು, ಸಿ.ಟಿ.ರವಿ ಅವರನ್ನು ಸುವರ್ಣ ಸೌಧದ ಒಂದು ಗೇಟ್ ಒಳಗೆ ಕಳುಹಿಸಿ ರಕ್ಷಿಸಿದ್ದಾರೆ. ಆದರೂ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಿಎಂ ಪ್ರತಿಕ್ರಿಯೆ

Political News: ಬೆಳಗಾವಿಯಲ್ಲಿ ಚಳಿಗಾಲದ ಅದಿವೇಶನ ನಡೆಯುತ್ತಿದ್ದು, ಈ ವೇಳೆ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜೊತೆ ಮಾತನಾಡಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ...

Political News: ಅಮಿತ್ ಶಾ ಅವರು ಆಡಿದ ಮಾತುಗಳಲ್ಲಿ ಆಶ್ಚರ್ಯವೇನಿಲ್ಲ: ಸಿಎಂ ಸಿದ್ದರಾಮಯ್ಯ

Political News: ಸಂಸತ್‌ನಲ್ಲಿ ಗೃಹಸಚಿವ ಅಮಿತ್ ಷಾ ಅಂಬೇಡ್ಕರ್ ಬಗ್ಗೆ ಕೊಟ್ಟ ಹೇಳಿಕೆ ಬಗ್ಗೆ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರು ರಾಜ್ಯಸಭೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ತುಚ್ಛೀಕರಣದ ಮಾತುಗಳನ್ನು ಇಡೀ ದೇಶವೇ ಕೇಳಿದೆ. ಮೊದಲಿಗೆ ಬಾಬಾ ಸಾಹೇಬ್...

Hubli News: ಗೃಹಸಚಿವ ಅಮಿತ್ ಷಾ ಅಂಬೇಡ್ಕರ್ ಬಗ್ಗೆ ಕೊಟ್ಟ ಹೇಳಿಕೆ ಖಂಡಿಸಿ, ಪ್ರತಿಭಟನೆ

Hubli News: ಹುಬ್ಬಳ್ಳಿ: ಕೇಂದ್ರದಲ್ಲಿ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅಂಬೇಡ್ಕರ್ ಎಂದು ಹೇಳುವ ಬದಲು, ದೇವರ ನಾಮಸ್ಮರಣೆ ಮಾಡಿದ್ದರೆ ಚೆನ್ನಾಗಿತ್ತು ಎಂದು ಕಾಂಗ್ರೆಸ್ ಅವರಿಗೆ ಟೀಕಿಸಿದ್ದರು. ಇದೇ ಹೇಳಿಕೆಯನ್ನು ವಿರೋಧಿಸಿ, ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿ, ಆಕ್ರೋಶ ಹೊರಹಾಕಲಾಗಿದೆ. ಹಲವು ಸಂಘಟನೆಗಳು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಸಮತಾ...

Sports News: ಭಾರತ ತೊರೆದು ಲಂಡನ್‌ಗೆ ಶಿಫ್ಟ್ ಆಗ್ತಾರಾ ವಿರಾಟ್ ಕೊಹ್ಲಿ..?

Sports News: ವಿರಾಟ್ ಕೊಹ್ಲಿ ಭಾರತ ತೊರೆದು ಲಂಡನ್‌ಗೆ ಶಿಫ್ಟ್ ಆಗಲಿದ್ದಾರೆ ಎಂದು ಅವರ ಕೋಚ್ ರಾಜ್‌ಕುಮಾರ್ ಶರ್ಮಾ ಖಚಿತ ಪಡಿಸಿದ್ದಾರೆ. ಕ್ರಿಕೇಟ್ ವೃತ್ತಿಯಿಂದ ಸಂಪೂರ್ಣವಾಗಿ ನಿವೃತ್ತಿ ಪಡೆದ ಬಳಿಕ ವಿರಾಟ್ ಕೊಹ್ಲಿ ಲಂಡನ್‌ಗೆ ಹೋಗಿ ಶಿಫ್ಟ್ ಆಗಲಿದ್ದಾರೆ. ಅದಕ್ಕಾಗಿ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ ಎಂದು ರಾಜ್‌ಕುಮಾರ್ ಶರ್ಮಾ ಮಾಧ್ಯಮಕ್ಕೆ ಹೇಳಿದ್ದಾರೆ. ಕೊಹ್ಲಿ- ಅನುಷ್ಕಾರ ಎರಡನೇಯ...

ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್: ಬಿ.ವೈ.ವಿಜಯೇಂದ್ರ ಆಕ್ರೋಶ

Tumakuru News: ತುಮಕೂರಿನ ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದ್ದು, ಆದಷ್ಟು ಬೇಗ ಬಿಲ್ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಇದು ನಿಜಕ್ಕೂ ಶಾಕಿಂಗ್ ಘಟನೆಯಾಗಿದ್ದು, ಹಲವರು ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿ, ಬೇಸರ ಹೊರಹಾಕಿದ್ದು, ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲಪ್ರಾಣಿಗಳೆಲ್ಲರಲ್ಲಿಯೂ; ದಯವೇ...

ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯ: ರಾಹುಲ್ ಗಾಂಧಿ ವಿರುದ್ಧ ತಳ್ಳಿದ ಆರೋಪ

Political News: ಕೇಂದ್ರದಲ್ಲಿ ಅಮಿತ್ ಷಾ ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿದ್ದಾರೆ ಎಂದು ಸಾರಂಗಿ ಆರೋಪಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ಸಿಗರು, ಮಲ್ಲಿಕಾರ್ಜುನ್ ಖರ್ಗೆ ಮತ್ತು ಪ್ರಿಯಾಾಂಕಾ ಗಾಂಧಿಯವರನ್ನು ಬಿಜೆಪಿ ಸಂಸದರು ತಳ್ಳಿದರು ಎಂದು ಆರೋಪಿಸಿದ್ದಾರೆ....
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img