Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಇದು ಮುಸ್ಲಿಂರಿಂದ ಮುಸ್ಲಿಂರಿಗಾಗಿ ಇರುವುದೇ ರಾಜ್ಯ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಲ್ಲಾ. ಇದು ಒಂದೇ ಸಮುದಾಯದ ಬಜೆಟ್. ಇದು ಹಲಾಲ್ ಬಜೆಟ್. ಕುಣಿಯಲು ಬಾರದಿದ್ದವರು ನೆಲ ಡೊಂಕು...
Mumbai News: ಪತ್ನಿ ಹಾಗೂ ಅವಳ ಚಿಕ್ಕಮ್ಮ ಇಬ್ಬರ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುಂಬೈನ ಸಹರಾ ನಗರದ ಹೋಟೆಲ್‌ನಲ್ಲಿ 41 ವರ್ಷದ ನಿಶಾಂತ್ ತ್ರಿಪಾಠಿ ಅತ್ಮಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾನೆ. ಅಲ್ಲದೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯ ವೆಬ್ ಸೈಟ್‌ನಲ್ಲಿ ತನ್ನ ಡೆತ್‌ನೋಟ್ ಅಪ್ಲೋಡ್ ಮಾಡಿದ್ದನು ಎಂದು...
Sandalwood News: ಅಕ್ರಮವಾಗಿ ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾರಾವ್‌ಗೆ ಸಂಕಷ್ಟ ಎದುರಾಗಿದ್ದು, ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಇದೀಗ ಸಿಬಿಐ ಎಂಟ್ರಿ ಕೊಟ್ಟಿದೆ. ಅಲ್ಲದೆ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ದೆಹಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ಸಿಬಿಐ ತನಿಖೆ ಆರಂಭ ಮಾಡಿದೆ.ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್‌ಐ ಅಧಿಕಾರಿಗಳ ಮಾಹಿತಿಯನ್ನು ಆಧರಿಸಿ ಸಿಬಿಐ...
National Political News: ಭಾರತದಿಂದ ತಾನು ಕದ್ದುಕೊಂಡಿರುವ ಜಮ್ಮು ಕಾಶ್ಮೀರದ ಭೂಭಾಗವನ್ನು ಪಾಕಿಸ್ತಾನ ಮರಳಿಸಿದರೆ ಮಾತ್ರ ಭಾರತ ಹಾಗೂ ಪಾಕಿಸ್ತಾನಗಳ ನಡುವಿನ ವಿವಾದಕ್ಕೆ ಅಂತ್ಯ ಹಾಡಲು ಸಾಧ್ಯವಾಗುತ್ತದೆ ಎಂಬ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್ ಜೈಶಂಕರ್ ಹೇಳಿಕೆಗೆ ಜಮ್ಮುಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ.
https://youtu.be/9IQ4kPSqFmk
ಜಮ್ಮುಕಾಶ್ಮೀರದ ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್...
International News: ಭವಿಷ್ಯದಲ್ಲಿ ಕೆನಡಾ ದೇಶಕ್ಕೆ ಕಠಿಣ ಸವಾಲುಗಳು ಎದುರಾಗಲಿವೆ. ನಮ್ಮ ಸರ್ಕಾರವು ಕೆನ್ನಡಿಯನ್ನರ ಅಭಿವೃದ್ದಿಗಾಗಿ ಕೆಲಸ ಮಾಡಿದೆ ಎಂದು ಹಂಗಾಮಿ ಪ್ರಧಾನಿ ಜಸ್ಟಿನ್ ಟ್ರುಡೊ ಭಾವುಕರಾಗಿ ನುಡಿದಿದ್ದಾರೆ.
https://youtu.be/vrRlMJvyvLo
ಅಮೆರಿಕದೊಂದಿಗೆ ಕೆನಡಾ ತೆರಿಗೆ ಸಂಘರ್ಷವನ್ನು ನಡೆಸುತ್ತಿರುವ ಹೊತ್ತಿನಲ್ಲಿಯೇ ಟ್ರುಡೊ ಈ ರೀತಿಯ ಹೇಳಿಕೆ ನೀಡಿರುವುದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೆನಡಾದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ...
Sandalwood News: ಸ್ಯಾಂಡಲ್‌ವುಡ್‌ನಲ್ಲಿ ಪುರುಷ ಹಾಗೂ ಮಹಿಳಾ ಕಲಾವಿದರಿಗೆ ಸಂಭಾವನೆ ನೀಡುವುದರಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಅಲ್ಲದೆ ಇಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಹೇಳಬೇಕಾದ ವಿಚಾರ ಸಾಕಷ್ಟಿದೆ. ಆದರೆ ಅದರ ಬಗ್ಗೆ ಯಾರೊಬ್ಬರು ಮುಂದೆ ಬರುತ್ತಿಲ್ಲ ಎಂದು ನಟಿ ರಮ್ಯಾ ಬೇಸರ ಹೊರಹಾಕಿದ್ದಾರೆ.
https://youtu.be/yafubthduto
16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ, ಮಹಿಳೆ ಹಾಗೂ ಸಿನಿಮಾ ಎಂಬ ವಿಚಾರ...
Political news: ಕೇಂದ್ರದ ಎನ್‌ಡಿಎ ಸರ್ಕಾರ ತಿದ್ದುಪಡಿಗೆ ಮುಂದಾಗಿರುವ ವಕ್ಫ್ ಮಸೂದೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೆಡ್ಡು ಹೊಡೆಯಲು ಮುಂದಾಗಿದ್ದು, ಮಸೂದೆಯನ್ನು ಹಿಂಪಡೆಯುವಂತೆ ವಿಧಾನಮಂಡಲದ ಎರಡೂ ಸದನಗಳಲ್ಲಿ ನಿರ್ಣಯ ಮಂಡನೆಗೆ ಸಿದ್ದವಾಗಿದೆ. ಸಂಸತ್ತಿನ ಜಂಟಿ ಸಮಿತಿಯು ಜೆಪಿಸಿಯ 1995ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಸೂದೆಗೆ 1995ರ ಕೇಂದ್ರ ಕಾಯ್ದೆ ಸಂಖ್ಯೆ 43, 14ರ...
Bengaluru News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ-2025 ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ವಿಧೇಯಕದಂತೆ ಇನ್ಮುಂದೆ ಬಲವಂತವಾಗಿ ಸಾಲ ವಸೂಲಿಗೆ ಇಳಿದ್ರೇ ಸಾಲ ಮನ್ನಾ ಮಾಡುವಂತ ನಿರ್ಧಾರವನ್ನು ಸರ್ಕಾರ ಕೈಗೊಳ್ಳುವುದಕ್ಕೆ ಅವಕಾಶವಿದೆ.
https://youtu.be/QYMGAJVdRIo
ಇನ್ನೂ ಈ ವಿಧೇಯಕದಡಿ ಅನಧಿಕೃತ ಹಾಗೂ ನೋಂದಾಯಿತವಲ್ಲದ...
Bengaluru News: ಸಾಮಾನ್ಯವಾಗಿ ಹಣ, ಒಡವೆ, ಬೈಕ್ ಇಂತಹ ವಸ್ತುಗಳನ್ನು ಕಳವು ಮಾಡಿರುವ ಅದೆಷ್ಟೋ ಪ್ರಕರಣಗಳನ್ನು ನೋಡಿರುತ್ತೇವೆ. ಆದರೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲೊಂದು ವಿಚಿತ್ರ ಪ್ರಕರಣ ನಡೆದಿದ್ದು, ತಲೆಗೂದಲನ್ನೂ ಸಹ ಬಿಡದೆ ಖರ್ತನಾಕ್ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
https://youtu.be/DSVhH6iJ8uQ
ಸುಮಾರು 10 ವರ್ಷಗಳಿಂದ ಇಲ್ಲಿನ ಸ್ಥಳೀಯ ನಿವಾಸಿ ವೆಂಕಟಸ್ವಾಮಿ ಎನ್ನುವವರು ಕೂದಲು ವ್ಯಾಪಾರ ಮಾಡುತ್ತಿದ್ದಾರೆ. ಅಲ್ಲದೆ ಅವರು...
Hubli News: ಹುಬ್ಬಳ್ಳಿ: ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್‌ನ್ನು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಬಜೆಟ್ ಕರ್ನಾಟಕವನ್ನ ಸಾಲದ ಕೂಪಕ್ಕೆ ತಳ್ಳಿದೆ. ಕರ್ನಾಟಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ದೊಡ್ಡ ಕೊಡುಗೆ ಈ ಬಜೆಟ್ ಕೊಟ್ಟಿದೆ. ಇದು ಜನ...