Health Tips: ಬೆಳಿಗ್ಗೆ ಎದ್ದು ಹಲವರಿಗೆ ಖಾಲಿ ಹೊಟ್ಟೆಯಲ್ಲಿ ಟೀ- ಕಾಫಿ ಕುಡಿಯುವ ಅಭ್ಯಾಸವಿರುತ್ತದೆ. ಇದು ಅತ್ಯಂತ ಕೆಟ್ಟ ಅಭ್ಯಾಸ. ಈ ಅಭ್ಯಾಸದಿಂದ ಗ್ಯಾಸ್ಟಿಕ್ ಸಮಸ್ಯೆ, ಜೀರ್ಣಕ್ರಿಯೆ ಸಮಸ್ಯೆ ಸೇರಿ ಹಲವು ಸಮಸ್ಯೆಗಳು ಉದ್ಭವಿಸುತ್ತದೆ. ಆದರೆ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಒಂದು ಸಣ್ಣ ಲೋಟೆಯಲ್ಲಿ ಜೀರಿಗೆ ಕಶಾಯ ಮಾಡಿ ಸೇವಿಸಿದರೆ, ಅದರಿಂದ...
Kannada Fact Check: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಪ್ರಪಂಚದ ಮೂಲೆ ಮೂಲೆಯಿಂದ ಜನ ಪ್ರಯಾಗ್‌ರಾಜ್‌ಗೆ ಆಗಮಿಸುತ್ತಿದ್ದಾರೆ.
ಆದರೆ ಈ ಕುಂಭ ಮೇಳದಲ್ಲಿ ಯಾರ್ಯಾರು ಭಾಗವಹಿಸುತ್ತಿಲ್ಲವೋ, ಅಂಥವರ ಫೋಟೋ ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮೊದಲು ಪ್ರಕಾಶ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು....
Political News: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಸರ್ಕಾರ, ಹಾಳುಗೆಡವಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್‌ನಲ್ಲಿ ಲೆಕ್ಕವೂ ನೀಡಿದ್ದಾರೆ.
ಕರ್ನಾಟಕದ ಹಿತಾಸಕ್ತಿಗೆ ದ್ರೋಹ ಬಗೆದ ಬಿಜೆಪಿಯ ಬಣ್ಣ ಬಯಲು! ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮ್ಮದ್, ಅಧ್ಯಕ್ಷರ ಬದಲಾವಣೆ,ಸಿಎಮ್ ಬದಲಾವಣೆ ವಿಚಾರವಾಗಿ ನಾವು ಬಹಿರಂಗ ವಾಗಿ ಮಾತನಾಡೊದಿಲ್ಲ. ಖರ್ಗೆ ಅವರು ಮಾತಾಡದಂತೆ ನಮಗೆ ಸೂಚನೆ ಕೊಟ್ಟಿದ್ದಾರೆ. ಏನೇ ತೀರ್ಮಾನ ಆದರೂ ಹೈಕಮಾಂಡ್ ತೀರ್ಮಾನವನ್ನು ಕೈಗೊಳ್ಳುತ್ತದೆ. ಸಧ್ಯ ಬಿಡುವ ಇಲ್ಲದೆ ಸಿಎಮ್ ಬಜೆಟ್ ತಯಾರಿ ಮಾಡುತ್ತಿದಾರೆ. ಡಿಕೆ ಶಿವಕುಮಾರ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಎನ್.ಎಚ್.ಕೋನರೆಡ್ಡಿ, ಕೆಪಿಸಿಸಿ ಅಧ್ಯಕ್ಷ್ಯ ಸ್ಥಾನ ಹಾಗೂ ಸಿಎಂಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.
ಪಕ್ಷದಲ್ಲಿ ಒಗ್ಗಟ್ಟಿನ ಕುರಿತು ಚರ್ಚೆಗಳಾಗುತ್ತಿವೆ. ಬದಲಾವಣೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಈಗಾಗಲೇ ಎಲ್ಲಶಾಸಕರುಗಳಿಗೆ ಯಾವ ವಿಚಾರದ ಬಗ್ಗೆಯೂ ಮಾತನಾಡದಂತೆ ಪಕ್ಷದ ಹೈಕಮಾಂಡ್ ಸೂಚನೆ...
Political News: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ.ಸಾರ್ವಜನಿಕರ ಆಸ್ತಿ ನಷ್ಟ ಬರಿಸೋರು ಯಾರು..? ಅತೀ ಹೆಚ್ಚು ಹಿಂದೂಗಳು ತೆರಿಗೆ ನೀಡುತ್ತಾರೆ. ಗಲಭೆಕೋರರಿಂದ ಆಸ್ತಿ ನಷ್ಟವನ್ನು ಒದ್ದು ವಸೂಲಿ ಮಾಡಬೇಕು. ಸರ್ಕಾರಕ್ಕೆ ತಾಕತ್ತು ಇದ್ದ್ರೆ ಇದನ್ನು ಮಾಡಲಿ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ..
ಈ ಬಗ್ಗೆ...
Political News: ಮೂರು ತಿಂಗಳಿನಿಂದ ಜಮೆಯಾಗದಿದ್ದ ಗೃಹ ಲಕ್ಷ್ಮೀ ಹಣದ ಬಗ್ಗೆ ರಾಜ್ಯದ ಗೃಹ ಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾಹಿತಿ ನೀಡಿರುವ ಅವರು, ಗೃಹ ಲಕ್ಷ್ಮೀ ಯೋಜನೆಯ ಹಣವೂ ಮೂರು ತಿಂಗಳಿಂದ ಜಮೆಯಾಗುವಲ್ಲಿ ಸ್ವಲ್ಪ ಅಡಚಣೆಗಳು ಆಗಿವೆ. ಆದರೆ ತಾಲೂಕಾ ಪಂಚಾಯತ್ ಮೂಲಕ ನಾವು ಗೃಹ...
News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ ಮೂಲಕ ರಾಜ್ಯದ ವಿಶ್ವ ವಿದ್ಯಾಲಯಗಳಿಗೆ ಇದೀಗ ಕಂಟಕ ಎದುರಾಗಿದೆ. ಈ ಕುರಿತು ಸ್ವತಃ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ...
Political News: ಆನೇಕಲ್ ತಾಲೂಕು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ವಿ.ಎಚ್.ಸೋಮಶೇಖರ್ ರೆಡ್ಡಿ, ಎಂ.ನಾರಾಯಣ್ ಸ್ವಾಮಿ, ಎಂ.ನವೀನ್‌ಕುಮಾರ್, ಆರ್.ಮಂಜುನಾಥ್, ಎನ್.ವೆಂಕಟೇಶ್, ಪಿ.ರಾಜು, ಸಾಮಾನ್ಯ ಕ್ಷೇತ್ರದಿಂದ ಜಯ ಗಳಿಸಿದ್ದಾರೆ.
ಹಿಂದುಳಿದ ವರ್ಗದಿಂದ ಎಂ.ಶ್ರೀನಿವಾಸ್, ಎಂ.ತಿಲಕ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಪರಿಶಿಷ್ಠ ಜಾತಿ ಮೀಸಲು ಸ್ಥಾನದಿಂದ ಎಂ.ರಾಜಪ್ಪ...
Valentines Day Special: ಸಂಬಂಧಗಳಲ್ಲೇ ಶ್ರೇಷ್ಠ ಸಂಬಂಧ ಅಂದ್ರೆ, ಅದು ಪತಿ ಪತ್ನಿ ಸಂಬಂಧ. ಇದೇನಪ್ಪಾ ಅಮ್ಮ ಮಕ್ಕಳ ಸಂಬಂಧ ಎಲ್ಲಕ್ಕಿಂತ ಶ್ರೇಷ್ಠ ಅಂತಾ ನೀವು ಹೇಳಬಹುದು. ಅಮ್ಮನಾಗಬೇಕು ಅಂದ್ರುನೂ ಪತಿ-ಪತ್ನಿ ಸಂಬಂಧದಿಂದಲೇ ಆಗಬೇಕು ಅಲ್ವಾ..? ಒಂದು ಕುಟುಂಬವನ್ನು ನಿರ್ಮಿಸುವ ಶಕ್ತಿ ಇರೋದು ಪತಿ- ಪತ್ನಿಯಲ್ಲಿ. ಹಿಂದಿನ ಕಾಲದಲ್ಲಿ ಒಂದು ದಂಪತಿಗೆ 6ರಿಂದ 7...