Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಡಾ.ವೆಂಕಟೇಶ್ ಹೆಚ್.ಪಿ.ಮಾತನಾಡಿದ್ದು, ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷರ ಬದಲಾವಣೆ ನಮ್ಮ ಹೈಕಮಾಂಡಗೆ ಬಿಟ್ಟ ವಿಚಾರ. ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ನಮ್ಮದೇನೂ ಇಲ್ಲ. ದೆಹಲಿ ಪ್ರಾಯಾಣ ಕೈಗೊಳ್ಳುವವರ ಸಮಸ್ಯೆ ಏನಿದೆ ನಮ್ಮಗೆ ಗೊತ್ತಿಲ್ಲ. ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.
ಶಾಸಕ ಸಂಗಮೇಶ ಪುತ್ರ ಬಸವೇಶ ಮಹಿಳಾ...
Recipe: ಬೇಕಾಗುವ ಸಾಮಗ್ರಿ : 2 ಕಪ್ ಮೈದಾ, 3 ಸ್ಪೂನ್ ತುಪ್ಪ, ಕೊಂಚ ವೋಮ, ನೀರು, ಉಪ್ಪು ಇವಿಷ್ಟು ಕಚೋರಿ ಕಣಕಕ್ಕೆ ಬೇಕಾದ ಸಾಮಗ್ರಿ. ಈಗ ಹೂರಣಕ್ಕೆ, 2ರಿಂದ 3 ಕಪ್ ಬಟಾಣಿ. ಹಸಿ ಬಟಾಣಿ ಇದ್ದರೆ ಉತ್ತಮ. ಚಿಕ್ಕ ತುಂಡು ಶುಂಠಿ, 4 ಹಸಿಮೆಣಸು, 2 ಸ್ಪೂನ್ ಎಣ್ಣೆ, 1 ಸ್ಪೂನ್...
Political News: ಪ್ರಧಾನಿ ಮೋದಿ ಫ್ರಾನ್ಸ್, ಅಮೆರಿಕಾ ಪ್ರವಾಸದಲ್ಲಿದ್ದು, ಮೋದಿ ಪ್ರಯಾಾಣಿಸುತ್ತಿದ್ದ ವಿಮಾನದ ಮೇಲೆ ಉಗ್ರರು ದಾಳಿ ಮಾಡಲಿದ್ದಾರೆಂದು ಪೊಲೀಸರಿಗೆ ಸುದ್ದಿ ಬಂದಿದೆ.
ಮೋದಿ ಅವರು ಈಗಾಗಲೇ ಫ್ರಾನ್ಸ್‌ನಲ್ಲಿದ್ದಾರೆ. ಆದರೆ ಅವರು ಪ್ರವಾಸ ಕೈಗೊಳ್ಳೋಕ್ಕೂ ಮುನ್ನವೇ, ಪ್ರಧಾನಿ ಅವರು ಪ್ರಯಾಣಿಸುವ ವಿಮಾನದ ಮೇಲೆ ದಾಳಿ ಮಾಡಲು ಕೆಲವರು ಪ್ರಯತ್ನ ಮಾಡಿದ್ದಾರೆ ಎಂದು ಮುಂಬೈ ಪೋಲೀಸ್ ಅಧಿಕಾರಿಗಳಿಗೆ...
National News: ಶಾಲೆಯಲ್ಲಿ ಮಕ್ಕಳು ಕೆಟ್ಟ ಕೆಲಸ ಮಾಡಿದ್ರೆ, ಕೆಟ್ಟ ಬುದ್ಧಿ ತೋರಿಸಿದರೆ , ಎದುರುತ್ತರ ಕೊಟ್ಟರೆ ಶಿಕ್ಷಕರು ಹೊಡೆಯೋದನ್ನು, ಬೈಯ್ಯೋದನ್ನು ನೀವು ನೋಡಿರುತ್ತೀರಿ. ಆದ್ರೆ, ಇಲ್ಲೊಂದು ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋದಲ್ಲಿ ಪ್ರಿನ್ಸಿಪಾಲರು, ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗುಜರಾತ್‌ನ ಭರೂಚ್ ಜಿಲ್ಲೆಯ ನವಯುಗ್...
Ayodhya News: ಕೆಲ ದಿನಗಳ ಹಿಂದಷ್ಟೇ ರಾಮಮಂದಿರದ ಪ್ರಧಾನ ಅರ್ಚಕರಾದ ಸತ್ಯೇಂದ್ರ ದಾಸ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ಚಿಕಿತ್ಸೆ ನಡೆಯುತ್ತಿತ್ತಾದರೂ, ಚಿಕಿತ್ಸೆ ಫಲಿಸದೇ, ಸಂತ್ಯೇಂದ್ರ ದಾಸ್(85) ಅವರು ಇಂದು ಬೆಳಿಗ್ಗೆ 8 ಗಂಟೆಗೆ ಲಕ್ನೋನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸತ್ಯೆಂದ್ರ ದಾಸ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಅಲ್ಲದೇ ಮಧುಮೇಹವೂ ಇತ್ತು. ಫೆಬ್ರವರಿ 3ರಂದು ಶುಗರ್ ಮತ್ತು...
Political News: ಬೆಂಗಳೂರಿನಲ್ಲಿ ಮೆಟ್ರೋ ದರ ಹೆಚ್ಚಾಗಿದ್ದು, ಜನ ಸಾಮಾನ್ಯರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೀಗ ಸಂಸದ ತೇಜಸ್ವಿ ಸೂರ್ಯ ಕೂಡ ಈ ಬಗ್ಗೆ ಮಾಧ್ಯಮದ ಜೊತೆ ಮಾತಾನಾಡಿದ್ದು, ಅಸಮಾಧಾನ ಹೊರಹಾಕಿದ್ದಾರೆ.
2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ,...
Movie News: ತಮಿಳು ನಟ ವಿಶಾಲ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅವರು ಸಿನಿಮಾ ಪ್ರಮೋಷನ್ ವೇಳೆ ನಡುಗುತ್ತಿದ್ದರು. ಮೈಕ್ ಹಿಡಿಯಲು ಕಷ್ಟಪಡುತ್ತಿದ್ದರು. ಕೆಲವರು ಇವರ ಈ ಸ್ಥಿತಿ ನೋಡಿ ಮರುಕ ಪಟ್ಟರೆ, ಮತ್ತೆ ಕೆಲವರು ಖುಷಿ ಪಟ್ಟರು, ವಿಶಾಲ್ ಫ್ಯಾನ್ಸ್, ಬೇಗ ನಮ್ಮ ನೆಚ್ಚಿನ ನಟ ಗುಣಮುಖರಾಗಿ ಬರಲಿ ಎಂದು ಹಾರೈಸಿದರು.
ಇದೀಗ...
Gadag News: ಗದಗ: ಅಕ್ರಮ ಬಡ್ಡಿ ದಂಧೆಕೋರರ ಮೇಲೆ ಮತ್ತೆ ಗದಗ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ- ಬೆಟಗೇರಿ ಅವಳಿ ನಗರದಲ್ಲಿ ಪೊಲೀಸರು ಭರ್ಜರಿ ದಾಳಿ ಮಾಡಿದ್ದಾರೆ.
ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದ್ದು, 15ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ ಎಸ್ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬಡ್ಢಿ...
Sandalwood News: ಸಿನಿಮಾಗಳಲ್ಲಿ ನೈಜ ಘಟನೆ ಕುರಿತ ಹಲವಾರು ಕಥೆಯುಳ್ಳ ಸಿನಿಮಾಗಳು ಬಂದಿವೆ. ಕುಖ್ಯಾತ ರೌಡಿಗಳ ಕಥೆಗಳು ಹಂತಕರ ಕಥೆಗಳ ಸಿನಿಮಾಗಳಿಗೇನೂ ಬರವಿಲ್ಲ. ಹಾಗೆ ನೋಡಿದರೆ, ಸ್ಯಾಂಡಲ್ ವುಡ್ ನಲ್ಲೂ ಕೂಡ ಹಂತಕರ ಬಗೆಗಿನ ಸಿನಿಮಾಗಳು ಬಂದಿದ್ದೂ ಇದೆ. ಅವು ಸೂಪರ್ ಹಿಟ್ ಆಗಿದ್ದೂ ಇದೆ. ದಂಡುಪಾಳ್ಯ ಸೀರೀಸ್ ಬಂದು ಸಾಕಷ್ಟು ಸದ್ದು ಮಾಡಿದ್ದು...
ಬರ ಘೋಷಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೀಗ ಕಷ್ಟದ ಪರಿಸ್ಥಿತಿ ಎದುರಾಗಿದೆ. 'ಇಡೀ ರಾಜ್ಯವನ್ನೇ ಬರಪೀಡಿತ ಅಂತಾ ಒಟ್ಟಿಗೆ ಘೋಷಿಸಿಬಿಡಿ ಅನ್ನೋ ಭಾರೀ ಒತ್ತಾಯಗಳು ಕೇಳಿಬರ್ತಿರೋದಕ್ಕೆ, ಮುಖ್ಯಮಂತ್ರಿ...