Political News: ಮೈಸೂರಿನ ಉದಯಗಿರಿಯಲ್ಲಿ ವಾಾಟ್ಸಪ್ ಸ್ಟೇಟಸ್‌ಗೆ ಸಂಬಂಧಿಸಿದಂತೆ ತಕರಾರು ತೆಗೆದಿದ್ದ ಪುಂಡರು, ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘಟನೆ ಸಂಬಂಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೈಸೂರಿನ ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಕಾನೂನು ಸುವ್ಯವಸ್ಥೆಯನ್ನೇ ಮೂಲೋತ್ಪಾಟನೆ ಮಾಡುವ...
Political News: ಜಾಗತಿಕ ಹೂಡಿಕೆದಾರರ ಸಮಾವೇಶ ಫೆಬ್ರವರಿ 11ರಿಂದ ಶುರುವಾಗುತ್ತಿದೆ. ಈ ಹೂಡಿಕೆ ಸಮಾವೇಶದಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಬರುವ ಸಾಧ್ಯತೆ ಇದೆ. ಆದರೆ ಹೂಡಿಕೆದಾರರ ಸಮಾವೇಶ ಸುರುವಾಗುವುದಕ್ಕೂ ಮುನ್ನವೇ ವಿವಾದ ಉಂಟಾಗಿದೆ.
ಈ ಸಮಾವೇಶದಲ್ಲಿ ಕೇಂದ್ರ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ನಾಯಕ ಆರ್.ಅಶೋಕ್ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು,...
Political News: ಮೈಸೂರಿನ ಉದಯಗಿರಿಯಲ್ಲಿ ನಿನ್ನೆ ನಡೆದ ಕಲ್ಲು ತೂರಾಟ, ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮಾಧ್ಯಮದ ಜೊತೆಗೆ ಮಾತನಾಡಿದ ಪ್ರತಾಾಪ್ ಸಿಂಹ, ವಾಟ್ಸಪ್ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಫೋಟೋ ಜೋಡಿಸಿ, 3 ಈಡಿಯಟ್ಸ್ ಎಂದು ಹಾಕಿದ್ದಕ್ಕೆ, ರೊಚ್ಚಿಗೆದ್ದ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ....
Political News: ಅಕ್ರಮ ಗಣಿಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಅವಾಚ್ಯ ಶಬ್ದಗಳಿಂದ ಬೈದಿರುವ ಆಡಿಯೋ ವೈರಲ್ ಆಗಿದೆ. ಆಡಿಯೋ ಕೇಳಿದವರು ಶಾಸಕನ ಪುತ್ರನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭದ್ರಾ ನದಿ ದಂಡೆಯ ಮೇಲೆ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಈ ಮಾಹಿತಿ...
Hubli News: ಹುಬ್ಬಳ್ಳಿ: ಕೈ ಶಾಸಕ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ಕೆಟ್ಟ ಪದಗಳಿಂದ ನಿಂದಿಸಿದ್ದು, ಈ ಘಟನೆ ಬಗ್ಗೆ ನನಗೆ ಮಾಹಿತಿಯೇ ಇಲ್ಲವೆಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಜಾರಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಟೀಲರು, ನನಗೆ ವಿಷಯದ ಬಗ್ಗೆ ಮಾಹಿತಿಯೇ ಇಲ್ಲವೆಂದು ಹೇಳಿದ್ದಾರೆ. ಶಾಸಕರ ಪುತ್ರನ ದರ್ಪದ ಬಗ್ಗೆ ಈಗಾಗಲೇ ವರದಿ...
Health Tips: ಡಾ. ಆಂಜಿನಪ್ಪಾ ಅವರು ಈಗಾಗಲೇ ಹಲವು ಆರೋಗ್ಯ ಸಮಸ್ಯೆಗಳ ಬಗ್ಗೆ ಕರ್ನಾಟಕ ಟಿವಿ ಹೆಲ್ತ್ ಚಾನೆಲ್‌ನಲ್ಲಿ ವಿವರಿಸಿದ್ದಾರೆ. ಇದೀಗ ಕಿಡ್ನಿ ಸ್ಟೋನ್ ಹೇಗೆ ಆಗತ್ತೆ ಅನ್ನೋ ಬಗ್ಗೆ ವಿವರಿಸಿದ್ದಾರೆ.
ಪಿತ್ತಕೋಶದಲ್ಲಿ ಕಲ್ಲಾಗಬಹುದು, ಕಿಡ್ನಿಯಲ್ಲಿ ಕಲ್ಲಾಗಬಹುದು, ಹೊಕ್ಕಳಿನಲ್ಲಿ ಕಲ್ಲಾಗುವುದು ಹೀಗೆ ದೇಹದಲ್ಲಿ ಕಲ್ಲಾಗುವ ಬಗ್ಗೆ ಕೇಳಿರುತ್ತೀರಿ. ಆದರೆ ಅದು ಹೇಗೆ ಆಗತ್ತೆ..? ಯಾವ ತಪ್ಪಿನಿಂದಾಗತ್ತೆ...
Sandalwood News: ಈ ಮೊದಲು ರಿಲೀಸ್ ಆಗಿದ್ದ ಕನ್ನಡ ಸಿನಿಮಾ ಸಿದ್ಲಿಂಗು ಸಖತ್ ಹಿಟ್ ಆಗಿತ್ತು. ಲೂಸ್ ಮಾದ ಯೋಗಿ ಮತ್ತು ರಮ್ಯಾ ನಟನೆ ಎಲ್ಲರ ಗಮನ ಸೆಳೆದಿತ್ತು. ಜೊತೆ ಈ ಸಿನಿಮಾದ ಹಾಡು ಕೂಡ ಕೇಳುಗರ ಮನಸ್ಸಿಗೆ ಮುದ ಕೊಟ್ಟಿತ್ತು. ಇದೀಗ ಸಿದ್ಲಿಂಗು ಪಾರ್ಟ್ 2 ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದು, ಯೋಗಿ ಮತ್ತೊಮ್ಮೆ...
Web News: ಪ್ರಸಿದ್ಧ ಯೂಟ್ಯೂಬರ್ ದತ್ತಾ ಅವರು ಯಾವ ರೀತಿ ಯೂಟ್ಯೂಬ್ ಶುರು ಮಾಡಿದ್ರು, ಅವರ ಯೂಟ್ಯೂಬ್ ಜರ್ನಿ ಹೇಗಿತ್ತು. ಅವರ ತಿಂಗಳ ಆದಾಯ ಎಷ್ಟಿತ್ತು ಅನ್ನೋ ಬಗ್ಗೆ ದತ್ತಾ ಅವರೇ, ಕರ್ನಾಟಕ ಟಿವಿ ಸಂದರ್ಶನದಲ್ಲಿ ಹೇಳಿದ್ದಾರೆ. ಇದೀಗ, ಇನ್ನಷ್ಟು ಸುದ್ದಿಗಳನ್ನು ದತ್ತಾ ಅವರು ಹಂಚಿಕೊಂಡಿದ್ದಾರೆ.
ದತ್ತಾ ಅವರ ಕಾರ್ ಒಳಗಡೆ ಯಾವ ರೀತಿ ಇದೆ...
Health Tips: ಮೊದಲೆಲ್ಲ ತೂಕ ಹೆಚ್ಚಳವಾಗಿ ಸಣ್ಣ ವಯಸ್ಸಿನಲ್ಲೇ ಖಾಯಿಲೆ ದಾಸರಾಗುವವರ ಸಂಖ್ಯೆ ಕಡಿಮೆ ಇತ್ತು. ಕಾರಣ, ಅವರ ಜೀವನ ಶೈಲಿ ಅಷ್ಟು ಆರೋಗ್ಯಕರವಾಗಿತ್ತು. ಇಂದಿನ ಕಾಲದಲ್ಲಿ ನಮ್ಮ ಆಹಾರ ಶೈಲಿ, ಜೀವಿಸುವ ರೀತಿ ಎಲ್ಲವೂ ಅನಾರೋಗ್ಯಕರ ರೀತಿಯೇ ಆಗಿದೆ. ಹಾಗಾಗಿ ಬೊಜ್ಜು ಬೆಳೆಯುವುದು ಹೆಚ್ಚಾಗಿದೆ.
ಇನ್ನು ಬೊಜ್ಜು ಬಂದರೆ, ಒಂದೇ ಬರೋದಿಲ್ಲ. ಬದಲಾಗಿ ಬಿಪಿ,...
Sandalwood News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಾಗ್‌ರಾ್ಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ನಟ ನೆನಪಿರಲಿ ಪ್ರೇಮ್ ಕೂಡ ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟ, ಕುಂಭಮೇಳ ಪುಣ್ಯಸ್ನಾನ. ಎಲ್ಲರ ಬಾಳು ಅಮೃತಮಯವಾಗಿರಲಿ ಎಂದು ಬರೆದುಕೊಂಡಿದ್ದಾರೆ.
144 ವರ್ಷಕ್ಕೊಮ್ಮೆ ಬರುವ ಈ ಕುಂಭ ಮೇಳದಲ್ಲಿ ಭಾಗಿಯಾಗಲೇಬೇಕೆಂದು 40ಕೋಟಿಗೂ ಹೆಚ್ಚು ಜನ ಈಗಾಗಲೇ ಕುಂಭ ಮೇಳಕ್ಕೆ...